ಕೆಪಿಸಿಸಿ ಅಧ್ಯಕ್ಷ @DKShivakumar ಹಾಗೂ ಪ್ರತಿಪಕ್ಷ ನಾಯಕ @siddaramaiah ಅವರ ನೇತೃತ್ವದಲ್ಲಿ ರಾಜಸ್ತಾನ ಸೇರಿದಂತೆ ನಾನಾ ರಾಜ್ಯಗಳಲ್ಲಿ ಬಿಜೆಪಿಯೇತರ ಸರಕಾರಗಳನ್ನು ಕೆಡವುವ ಮೂಲಕ ಬಿಜೆಪಿ ಪ್ರಜಾತಂತ್ರ ಹಾಗೂ ಸಂವಿಧಾನದ ಕಗ್ಗೊಲೆ ನಡೆಸುತ್ತಿರುವುದನ್ನು ಪ್ರತಿಭಟಿಸಿ ರಾಜಭವನ ಚಲೋ 'ಪ್ರಜಾಪ್ರಭುತ್ವ ರಕ್ಷಿಸಿ-ಸಂವಿಧಾನ ಉಳಿಸಿ' ಚಳುವಳಿ.
Heartiest congratulations tosri @srinivasiyc ji on being appointed as the Chief Organiser of Congress Sevadal.
Your unwavering dedication and commitment to the organisation have always inspired Congress workers across the nation.
Wishing you great success in this responsibility.
.@RSSorg ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್ಎಸ್ಎಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ.
ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಅದು ಆರ್ಎಸ್ಎಸ್ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ?
ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ ‘ಹಿಂದೂ ರಕ್ಷಕರು’ ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ?
ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶಯಗಳಿಗೆ ಗೌರವ ಸಲ್ಲಿಸಿದ ಕ್ಷಣಗಳು.
ಅತಿ ಹೆಚ್ಚು ಜನಸಂಖ್ಯೆಯ ಹೊಂದಿರುವ ತಳವರ್ಗಗಳ ಕೈಯಲ್ಲಿ ಇರುವ ರಾಜಕೀಯ ಶಕ್ತಿಯ ಬಗ್ಗೆ ಮತ್ತು ಸಾಂಸ್ಕೃತಿಕ ನಾಯಕತ್ವದ ಬಗ್ಗೆ ತಿಳಿಸಿಕೊಡುತ್ತಿದ್ದ ಅವರ ಕೊಡುಗೆಯು ಸದಾ ಸ್ಮರಣೀಯ
#profbkrishnappa#jaibhim
ಶೋಷಿತ ಸಮುದಾಯಗಳನ್ನು ರಾಜಕೀಯ ಶಕ್ತಿಯಾಗಿ ಒಗ್ಗೂಡಿಸುವ ಪ್ರಯತ್ನ ಮಾಡಿದ್ದ ದಲಿತ ಸಂಘರ್ಷ ಸಮಿತಿಯ ಪ್ರಮುಖ ಸಂಸ್ಥಾಪಕರಲ್ಲೊಬ್ಬರು ಹಾಗೂ ದಲಿತ ಚಳುವಳಿಯ ಮಹಾ ಚೇತನ ಪ್ರೊ. ಬಿ. ಕೃಷ್ಣಪ್ಪರವರ ಜನ್ಮ ದಿನಾಚರಣೆ ಮತ್ತು ಶೋಷಿತ ಸಮುದಾಯಗಳ ಐಕ್ಯತಾ ದಿವಸ. ಮಾವಳ್ಳಿ ಶಿವಶಂಕರ್ ರವರ ನೇತೃತ್ವದಲ್ಲಿ ಗಾಂಧಿ ಭವನದಲ್ಲಿ
Looks like an era is coming to an end. The most famous leader Karnataka has ever seen, Siddaramaiah, is resigning as per reports.
First, I sincerely hope that the news is not true. Your contribution to Lingayat religion & sharanas is way more than any so-called Lingayat leaders.
Secondly, we will never have any leader with such clarity of socialism and welfare politics. Your resignation will leave a large vacuum which would be very difficult to fill.
We will never forget how you stood behind us in our fight for separate religion status. More importantly Kannadigas will never forget your policies that held the hands of downtrodden and the marginalized. 🙏
@CMofKarnataka
ಸಮ್ಮುಖದಲ್ಲಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ನಿಟ್ಟಿನಲ್ಲಿ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಮಾತುಕತೆ ನಡೆಸಿ, ಅಗತ್ಯ ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲಾಯಿತು.
ಸಾರ್ವಜನಿಕರ ಸುರಕ್ಷತೆ ಮತ್ತು ಕೋಮು ಸೌಹಾರ್ದತೆಯೇ ನಮ್ಮ ಮೊದಲ ಆದ್ಯತೆ.
@BlrCityPolice
🕌👮♂️ #yakeenshawali#bakrid#unityindiversity
ಶಾಂತಿ ಮತ್ತು ಸೌಹಾರ್ದತೆಯ ಹಬ್ಬಕ್ಕೆ ಸಿದ್ಧತೆ!
ಹಜರತ್ ಸೈಯದ್ ಯಾಕೀನ್ ಶಾ ವಾಲಿ (ಆರ್.ಎ) ದರ್ಗಾದಲ್ಲಿ,
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ದರ್ಗಾದ ಆವರಣದಲ್ಲಿ ಹಾಜ್ರತ್ ರವರು ಹಾಗೂ ವಿಧಾನಸೌಧ ಪೊಲೀಸ್ ಠಾಣೆಯ ಪಿ.ಎಸ್.ಐ ಅಧಿಕಾರಿಗಳಾದ ಶ್ರೀ ಕಲ್ಲುಕೊಟ್ಟಪ್ಪ, ಶ್ರೀ ನಾಗರಾಜ್ ಹಾಗೂ ಎ.ಎಸ್.ಐ ನವೀನ್ ಕೆ ಎಸ್,
"Don’t think you are alone. The entire country is standing behind you.”
Thank you, respected Thiru. @Kharge avare, for your stirring and impactful speech in defence of democracy and in support of our Secular Progressive Alliance at Hosur.
Brother @RahulGandhi’s powerful speech yesterday and yours today have greatly energised our alliance cadre.
As early as April 17, the NDA stood decisively rejected in Tamil Nadu.
Tamil Nadu stands protected from the divisive BJP only because of the DMK government. Only the continuation of the #DravidianModel can ensure this protection continues.
The NDA is a destructive force that seeks to erase state rights, regional parties, and our distinct identities.
We will win over 200 seats. We will protect our people from the threat facing Tamil Nadu.
ಉನ್ನತ ಶಿಕ್ಷಣ ಸಂಸ್ಥೆಗಳು ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳ ಗೌರವ, ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವದ ಮೇಲೆ ಉನ್ನತ ಶಿಕ್ಷಣದ ಸಂಸ್ಥೆಗಳಿಂದಲೂ ಹಾಗೂ ಸಹಪಾಠಿಗಳಿಂದಲೂ ದಾಳಿಗಳಾಗುವ ಪರಿಣಾಮವಾಗಿ ಸಾವಿರಾರು ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲೇ ನಿಲ್ಲಿಸಿ ವಂಚಿತರು ವಂಚಿತರಾಗಿಯೇ ಉಳಿಯುತ್ತಿದ್ದಾರೆ.
ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ, ಆತ್ಮಗೌರವವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಅವರ ಶಿಕ್ಷಣದ ಹಕ್ಕನ್ನು ಖಾತರಿಪಡಿಸುವ ಉದ್ದೇಶದಿಂದ ಶೋಷಣೆಯ ದಾಳಿಯಲ್ಲಿ ಹುತಾತ್ಮನಾದ ರೋಹಿತ್ ವೇಮುಲ ಹೆಸರಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕ ರಕ್ಷಣೆಯನ್ನು ರೂಪಿಸಿದೆ.
ಪಠ್ಯಕ್ರಮ ಮತ್ತು ಬೋಧನ ವಿಧಾನಗಳಲ್ಲಿ ಧರ್ಮನಿರಪೇಕ್ಷ ಮೌಲ್ಯಗಳನ್ನು ಮತ್ತು ವೈಜ್ಞಾನಿಕ ಮನೋಭಾವವನ್ನು ಸಮತೆಯ ಮೌಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ರೋಹಿತ್ ವೇಮುಲ ಕಾಯ್ದೆಯನ್ನು ರೂಪಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ರೋಹಿತ್ ವೇಮುಲ ಕಾಯ್ದೆಯನ್ನು ಅನುಮೋದಿಸುವ ಮೂಲಕ ನಮ್ಮ ಸರ್ಕಾರವು ಶೋಷಿತರ, ದಮನಿತರ ಹಿತ ರಕ್ಷಣೆಯ ಬದ್ಧತೆಯನ್ನು ಮತ್ತೊಮ್ಮೆ ನಿರೂಪಿಸಿದೆ.
ಜ್ಞಾನ ಶಿಕರ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯ ಶುಭಾಶಯಗಳು.💐
ಸಾಮಾಜಿಕ ನ್ಯಾಯ, ಜಾತ್ಯಾತೀತ, ಪ್ರಜಾಪ್ರಭುತ್ವದ ಮೌಲ್ಯ ಹಾಗೂ ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ನಿಲ್ಲಲು ನನ್ನನ್ನು ಮತ್ತಷ್ಟು ಪರಿಪಕ್ವಗೊಳಿಸಿದ ಅರಿವಿನ ಗುರುವಿಗೆ ಗೌರವದ ನಮನಗಳು.🙏🏻
ಜೈ ಭೀಮ್ 💙✊
#ambedkarjayanti2026
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ನಡೆದ ಡಿಸಿಸಿ ಮುಖಂಡರು ಹಾಗೂ ಕ್ಷೇತ್ರದ ನಾಯಕರೊಂದಿಗೆ ಸಭೆ ನಡೆಸಿ, ಚುನಾವಣಾ ಪೂರ್ವಸಿದ್ಧತೆಯ ಕುರಿತು ಚರ್ಚಿಸಲಾಯಿತು.
@DKShivakumar@SaleemAhmadINC#davangere#ByPolls
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ದಾವಣಗೆರೆಯ ಕೆಪಿಸಿಸಿ ಕ್ಯಾಂಪ್ ಕಚೇರಿಯಲ್ಲಿ, ಪಕ್ಷದ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸಿಕೊಂಡು ಬರಲು ಬೇಕಾದ ಚುನಾವಣೆಯ ಪೂರ್ವಸಿದ್ಧತೆ ಹಾಗೂ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಯಿತು.
#davangere#bypolls
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ...!
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರಗಳು!
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ತಗ್ಗಿಸಲು ಮತ್ತು ಪರೀಕ್ಷಾ ಭಯದಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಇಂದು ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸಿದೆ
🖋 ತೃತೀಯ ಭಾಷೆ ಇನ್ಮುಂದೆ 'ಗ್ರೇಡಿಂಗ್' ಮಾತ್ರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ (ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ) ಅಂಕಗಳ ಬದಲಿಗೆ 'ಗ್ರೇಡ್' ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಈ ವಿಷಯದಲ್ಲಿ 'ಪಾಸ್-ಫೇಲ್' ಎಂಬ ಆತಂಕ ವಿದ್ಯಾರ್ಥಿಗಳಿಗೆ ಇರುವುದಿಲ್ಲ.
🖋ನೈತಿಕ ಶಿಕ್ಷಣಕ್ಕೆ ಆದ್ಯತೆ: ಮಕ್ಕಳನ್ನು ಸುಸಂಸ್ಕೃತ ಪ್ರಜೆಗಳನ್ನಾಗಿ ರೂಪಿಸಲು ಪ್ರಸಕ್ತ ಸಾಲಿನಿಂದಲೇ 'ನೈತಿಕ ಶಿಕ್ಷಣ' (Moral Science) ಪಠ್ಯವನ್ನು ಜಾರಿಗೆ ತರಲಾಗುತ್ತಿದೆ. ಸರ್ಕಾರದಿಂದಲೇ ಉಚಿತ ಪುಸ್ತಕಗಳ ವಿತರಣೆ ನಡೆಯಲಿದೆ.
🖋 ಮಕ್ಕಳ ಡಿಜಿಟಲ್ ಸುರಕ್ಷತೆ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆಯ ನಿರ್ಬಂಧದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ನಡೆದಿದ್ದು, ಪೋಷಕರು ಈ ಬಗ್ಗೆ ಜಾಗೃತೆ ವಹಿಸಬೇಕೆಂದು ನನ್ನ ಕಳಕಳಿಯ ವಿನಂತಿ.
ನಮ್ಮ ಗುರಿ: ಒತ್ತಡ ಮುಕ್ತ ಶಿಕ್ಷಣ, ಮೌಲ್ಯಯುತ ಭವಿಷ್ಯ.
#MadhuBangarappa #EducationReform #KarnatakaEducation #SSLCUpdates #StudentWelfare #MoralScience #NoExamFear
🫂ಸಹೋದರತೆ, ಸಮಾನತೆ ಹಾಗೂ ಸಮಸ್ತರ ಹಿತ ಬಯಸುವ ಈ ಶುಭದಿನದಂದು ನಾಡಿನ ಸಮಸ್ತ ಜನತೆಗೆ ಹಲವು ವೈಶಿಷ್ಟ್ಯಗಳ ಪ್ರತೀಕವಾದ ರಂಜಾನ್ (ಈದ್-ಉಲ್-ಫಿತರ್) ಹಬ್ಬದ ಹಾರ್ದಿಕ ಶುಭಾಶಯಗಳು.💐
💖ಎಲ್ಲೆಡೆ ಸಾಮಾಜಿಕ ಸಾಮರಸ್ಯ ಮೂಡಲಿ ಮತ್ತು ಸಮಾಜದಲ್ಲಿ ಐಕ್ಯತೆಯ ಪ್ರಜ್ಞೆ ಹೆಚ್ಚಾಗಲಿ ಎಂದು ಮನದುಂಬಿ ಆಶಿಸುವೆ.🤗✨ಎಲ್ಲರಿಗೂ ಒಳಿತಾಗಲಿ❤️
#Eid