ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ “ಹಯಗ್ರೀವ” ನೋಡಿರಿ.
ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ.
ಜೈ ಕನ್ನಡ! ಜೈ ಕರ್ನಾಟಕ! 💛❤️
ಹುಟ್ಟುಹಬ್ಬದ ಶುಭಾಶಯಗಳು ಡಿ ಬಾಸ್. ಈ ಕಷ್ಟದ ಸಮಯದಲ್ಲಿ ನಿಮಗೆ ಇನ್ನಷ್ಟು ಧೈರ್ಯ ಮತ್ತು ತಾಳ್ಮೆ ಸಿಗಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಎಲ್ಲವೂ ಸರಿಯಾಗಿ, ಹಳೆಯ ದಿನಗಳು ಮರಳಲಿ ಎಂದು ಹಾರೈಸುತ್ತೇನೆ.
Happy Birthday #Dboss 🙌
Wishing you strength and patience on
your birthday. Through the highs and the lows, real bonds never change. Hoping for better days ahead and sending you my best wishes today.
Congratulations to the U-19 Indian team for lifting the World Cup once again. Our domination in the age group cricket and beyond continues. Well done to the whole squad and the support staff. 👏🇮🇳