ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾ��ಂದರು. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ.
ಪ್ರಖರ ಮಾತುಗಳಿಂದ ವಿಶ್ವವನ್ನೇ ಬೆರಗುಗೊಳಿಸಿದ ಸಿಡಿಲಸಂತ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಶತ ಶತ ನಮನಗಳು.
#SwamiVivekananda #NationalYouthDay
ತುಮಕೂರು ಜಿಲ್ಲಾದ್ಯಂತ ಜನಪ್ರಿಯತೆ & ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಬಿ.ಸುರೇಶ್ ಗೌಡರು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಸೂಕ್ತ ವ್ಯಕ್ತಿ.ಇವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಗೆಲುವು ಖಚಿತ.
Give MP Ticket to B.SureshGowda
#IndWithModi#TumkurWithSureshgowda#Elections2019@AmitShah@BSYBJP