ಬಳ್ಳಾರಿ ಗ್ರಾಮಾಂತರ ಶಾಸಕರಾದ ಸನ್ಮಾನ್ಯ ಶ್ರೀ ಬಿ.ನಾಗೇಂದ್ರ ಅಣ್ಣನವರ ವ್ಯಾಪ್ತಿಯಲ್ಲಿ ಬರುವ ಎತ್ತಿನಬೂದಿಹಾಳ್ ಗ್ರಾಮ ಪಂಚಾಯತಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. @INCKarnataka@annatarajgowda@Nimbagalram
ಬಳ್ಳಾರಿ ಗ್ರಾಮಾಂತರ ಶಾಸಕರಾದ ಸನ್ಮಾನ್ಯ ಶ್ರೀ ಬಿ.ನಾಗೇಂದ್ರ ಅಣ್ಣನವರ ವ್ಯಾಪ್ತಿಯಲ್ಲಿ ಬರುವ ಹೊಸ ಎರ್ರಗುಡಿ ಗ್ರಾಮ ಪಂಚಾಯತಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು.
ಬಳ್ಳಾರಿ ಗ್ರಾಮಾಂತರ ಶಾಸಕರಾದ ಸನ್ಮಾನ್ಯ ಶ್ರೀ ಬಿ.ನಾಗೇಂದ್ರ ಅಣ್ಣನವರ ವ್ಯಾಪ್ತಿಯಲ್ಲಿ ಬರುವ ಎಂ.ಗೋನಾಳ್ ಗ್ರಾಮ ಪಂಚಾಯತಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು.
#ಪ್ರತಿಜ್ಞಾ_ದಿನ
ಲಕ್ಷಾಂತರ ಕಾರ್ಯಕರ್ತರು, ಮುಖಂಡರು, ನಾಯಕರು ರಾಜ್ಯಾದ್ಯಂತ 10,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕ ಕಾಲದಲ್ಲಿ ಕೆಪಿಸಿಸಿ ಅಧ್ಯಕ್ಷರೊಂದಿಗೆ 'ಪ್ರತಿಜ್ಞೆ' ಸ್ವೀಕರಿಸುವ ಐತಿಹಾಸಿಕ ದಿನ.
ಜುಲೈ 2 ಗುರುವಾರ, ಬೆಳಿಗ್ಗೆ 10 ಗಂಟೆಗೆ
#2DaysToPratijnaDina