ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು.
ಕನ್ನಡವೇ ಸತ್ಯ ಕನ್ನಡವೇ ನಿತ್ಯ.
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಆಸ್ಟ್ರೇಲಿಯಾದಲ್ಲಿ ಆಚರಿಸಲಾಯಿತು
ಡಾ. ಎಚ್ ಸಿ ಇಂದ್ರೇಶ್ ರಾಮನಗರ@DKShivakumar@HC_Balakrishna@DKSureshINC@INCKarnataka
Dear KVAFSU why ru so engaged urself in expanding ur infrastructure
Instead of it it's better to improvise the situations of exiting colleges,we don't know whether u aware abt our existence or nt#DSCK
Plz dnt ignore us
"We fight
Untill we get our right"
#ICARaccreditationforDSCK
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ.
23,159 intl. runs & going strong 💪
Most Test wins as Indian captain 👍
2011 World Cup & 2013 Champions Trophy-winner 🏆 🏆
Wishing @imVkohli - #TeamIndia captain & one of the best modern-day batsmen - a very happy birthday. 🎂👏
Let's relive his fine ton in pink-ball Test 🔽
���ಾಜ್ಯದ ಖಾಸಗಿ ವಲಯಗಳಲ್ಲಿ ಶೇ. 75 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ದೊರಕಿಸುವ ನಿಟ್ಟಿನಲ್ಲಿ ಔದ್ಯೋಗಿಕ ನೀತಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲಿದೆ.
#ಜನಸ್ನೇಹಿಬಿಜೆಪಿಸರ್ಕಾರ