The Devil’s aura is still ruling theatres🔥
Here is the 5th week theatre list🔥
Haven’t watched The Devil yet?
Catch it now in theatres near you.
Book your tickets on @bookmyshowin today!
@dasadarshan#thedevil
ಎಲ್ಲಾ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ಡಿ ಬಾಸ್ ರವರು ಬಿಡುಗಡೆಯಾಗಿರುವುದು ಚಿಕಿತ್ಸೆಯ ಸಲುವಾಗಿ ಆದ್ದರಿಂದ, ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಹೋಗಿ ಪಟಾಕಿ ಹೊಡೆಯುವುದು, ಕೂಗಾಡುವುದು ಮಾಡುವಂತಿಲ್ಲ, ಹಾಗೂ ಮಾಧ್ಯಮಗಳಿಗೆ, ಬೇರೆ ನಟರಿಗೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡುವಂತಿಲ್ಲ ಎಂದು ತಿಳಿಸುತ್ತೇವೆ.
ಭಾವಪೂರ್ಣ ನಮನಗಳು.. 🙏🏻
ನಟರಾದ @KicchaSudeep ಅವರ ಅಮ್ಮ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ..
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.ಸುದೀಪ್ ಸರ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ.
ಸದ್ಗತಿ ಅಮ್ಮ.. 🙏🏻