ಬದುಕಿನ ಪಯಣದಲ್ಲಿ ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನ ಬೆಳಗಿಸುವ ಗುರು ಪ್ರತ್ಯಕ್ಷ ದೇವರು.
ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.
#GuruPurnima2026
"ಹೆಣ್ಣೆಂದರೆ ಪ್ರಕೃತಿ, ಸಂಸ್ಕೃತಿ, ಜಗತ್ತಿನ ಮಹಾನ್ ಶಕ್ತಿ, ಮನೆ ಹಾಗೂ ಸಮಾಜದ ಬೆಳಕು"
ನಾಡಿನ ಸಮಸ್ತ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಮಹಿಳೆಯರಿಗೆ ಸುಭದ್ರ ವಾತಾವರಣ ನಿರ್ಮಿಸೋಣ, ಮಹಿಳಾ ಸಮಾನತೆಯನ್ನು ಎತ್ತಿಹಿಡಿಯೋಣ.
#InternationalWomensDay
Today our honourable MLA and energy minister of Karnataka Shri @thekjgeorge participated Bhoomi Pooje for the construction of a new #GroundLevelReservoir (GLR) of 6 Million Litres at #SubashLayout, Opposite Indira Canteen, #HBRLayout.
ನಾಡಿನ ಸಮಸ್ತ ಜನತೆಗೆ ಪವಿತ್ರ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು.
ಕ್ರಿಸ್ಮಸ್ ಹಬ್ಬವು ಭಕ್ತಿ ಭಾವಗಳ, ಸೌಹಾರ್ದತೆಯ, ಸಡಗರದ ಮತ್ತು ಸಾರ್ವಜನಿಕ ಬಾಂಧವ್ಯಗಳನ್ನು ಬೆಸೆಯುವ ಹಬ್ಬವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ
#Christmas@thekjgeorge
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ದೇಶದ ಆರ್ಥಿಕ ಪ್ರಗತಿ, ಸಾಮಾಜಿಕ ಸಮತೋಲನ ಮತ್ತು ಸಾಂಸ್ಕೃತಿಕ ಮೌಲ್ಯಗಳ ಅಡಿಪಾಯವೇ ರೈತರು. ಸ್ವಾರ್ಥವಿಲ್ಲದೇ ಹಗಲಿರುಳು ��ುಡಿದು ದೇಶದ ಜನತೆಗೆ ಅನ್ನ ನೀಡುವ, ದೇಶದ ಬೆನ್ನೆಲುಬಾಗಿರುವ ಸಮಸ್ತ ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಹೃದಯಪೂರ್ವಕ ಶುಭಾಶಯಗಳು.
ಅನ್ನದಾತೋ ಸುಖಿಃಭವ@thekjgeorge
ಎಲ್ಲರಿಗೂ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು. ಭಕ್ತಿ, ಶಕ್ತಿ, ಶ್ರದ್ಧೆ, ನಿಷ್ಠೆಯ ಪ್ರತೀಕವಾದ ಶ್ರೀ ಹನುಮ ದೇವರು ಸರ್ವರಿಗೂ ಸುಖ ಶಾಂತಿ ನೆಮ್ಮದಿ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#ಹನುಮ_ಜಯಂತಿ#HanumanJayanti
ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು ಮತ್ತು ಮಾಜಿ ರಾಷ್ಟ್ರಪತಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಆ ಶ್ರೇಷ್ಠ ಶಿಕ್ಷಕರಿಗೆ ಪ್ರಣಾಮಗಳು. ಜ್ಞಾನ, ಸುಜ್ಞಾನವನ್ನು ಧಾರೆಯೆರೆದು, ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಸಿ ಸತ್ಪ್ರಜೆಗಳನ್ನಾಗಿ
ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಶ್ರೀ ಕೃಷ್ಣನು ತಮ್ಮೆಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. #KrishnaJanmashtami#HappyJanmashtami
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಪ್ರಾಣ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಗೌರವಿಸೋಣ. ಏಕತೆ, ಸಹೋದರತ್ವ ಮತ್ತು ದೇಶಭಕ್ತಿಯ ಹಾದಿಯಲ್ಲಿ ಹೆಮ್ಮೆಯಿಂದ ಸಾಗೋಣ.
#IndependenceDay | #VandeMataram