ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2026
ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: https://t.co/cDHuU4k6VK
@BZZameerAhmedK
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ.
2025-26ನೇ ಶೈಕ್ಷಣಿಕ ಸಾಲಿನ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ SSP ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.09.2025
#departmentofminorities#karnataka#scholarships
ಅಲ್ಪಸಂಖ್ಯಾತ ನಿರ್ದೇಶನಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ (ಸಿಬಿಎಸ್ ಇ ಪಠ್ಯಕ್ರಮ) ಫಲಿತಾಂಶ ಪ್ರತಿಶತ ಶೇ.97 ರಷ್ಟು ದಾಖಲಾಗಿದ್ದು, ಈ ಸಾಧನೆಯ ಮೂಲಕ ಇಲಾಖೆಯ ಕೀರ್ತಿ ಹೆಚ್ಚಿಸಿ, ಹೆಮ್ಮೆ ಪಡಲು ಕಾರಣರಾದ ಎಲ್ಲಾ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆಗಳು.
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಮತ್ತು ಹಿಂದುಳಿದ ವರ್ಗಗಳ (OBC) ವಿದ್ಯಾರ್ಥಿಗಳಿಗಾಗಿ ಗುಣಮಟ್ಟದ ವಸತಿ ಶಾಲೆಗಳನ್ನು ಸ್ಥಾಪಿಸಿ ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ನಡೆಯುತ್ತಿರುವ ಈ ಶಾಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ (@SWDGoK) ಈ ಶಾಲೆಗಳನ್ನು ದಕ್ಷತೆಯಿಂದ ನಿರ್ವಹಿಸುತ್ತಿರುವುದು ಅಭಿನಂದನಾರ್ಹ. ಇಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ದೊರೆಯುತ್ತಿರುವುದು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕಡೆಗೆ ಒಂದು ಮಹತ್ವದ ಹೆಜ್ಜೆಯಾಗಿದೆ. ಇದು ರಾಜ್ಯದ ಶೈಕ್ಷಣಿಕ ಪ್ರಗತಿಗೆ ಒಂದು ಬಲವಾದ ಅಡಿಪಾಯವಾಗಿದೆ.
@DeccanHerald ಮತ್ತು @GauthamMachaiah ಅವರಂತಹ ಮಾಧ್ಯಮಗಳು ಮತ್ತು ಗಣ್ಯ ವ್ಯಕ್ತಿಗಳು ಈ ಮಹತ್ವದ ಕಾರ್ಯವನ್ನು ಗುರುತಿಸಿ ಬೆಂಬಲಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ. ಅವರ ಈ ಪ್ರೋತ್ಸಾಹವು ನಮ್ಮ ಪ್ರಯತ್ನಗಳಿಗೆ ಮತ್ತಷ್ಟು ಬಲ ನೀಡುತ್ತದೆ.
KREIS ನಿಜಕ್ಕೂ ಕರ್ನಾಟಕದ ಒಂದು ಯಶಸ್ಸಿನ ಕಥೆ ಮಾತ್ರವಲ್ಲ, ಬದಲಿಗೆ ಸಾಮಾಜಿಕ ಪರಿವರ್ತನೆಯ ಸಂಕೇತವಾಗಿದೆ. ಈ ಕುರಿತು ನಿಮ್ಮ ಮೆಚ್ಚುಗೆಯ ಮಾತುಗಳಿಗೆ ಅನಂತ ಧನ್ಯವಾದಗಳು!
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ
2025 -26ನೇ ಶೈಕ್ಷಣಿಕ ಸಾಲಿನ ಮೌಲಾನಾ ಆಜಾದ್ ಮಾದರಿ ಶಾಲೆಗಳ
6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 10, 2025
ಹೆಚ್ಚಿನ ಮಾಹಿತಿಗಾಗಿ ಪೋಷಕರು/ವಿದ್ಯಾರ್ಥಿಗಳು
ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆ ಭೇಟಿ ಕೊಡಿ
#departmentofminorities#karnataka
2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!*
ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20-02-2025:
*https://t.co/LRvap912Ov*
2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!*
ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20-02-2025:
*https://t.co/CWFL6MmyF6*
2024-2025 ನೇ ಸಾಲಿನಲ್ಲಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ದನಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.