ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ತನ್ನ ಅಭಿಮಾನಿಗಳ ಮೇಲೆ ಇರುವ ಪ್ರೀತಿಯಿಂದ ತಮ್ಮ ಎದೆಯ ಮೇಲೆ ನನ್ನ ❤️ಸೆಲೆಬ್ರಿಟಿ ಟ್ಯಾಟೂ ಹಾಕಿಸಿಕೊಂಡಿರುವ ಏಕೈಕನಟ ನಮ್ಮೆಲ್ಲರ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್.ಅಭಿಮಾನಿಗಳ ಮೇಲೆ ನೀವು ಇಟ್ಟಿರುವ ಪ್ರೀತಿಗೆ ನಿಮ್ಮ ಸಮಸ್ತ ಅಭಿಮಾನಿಗಳು ಸದಾಚಿರಋಣಿ ದೇವರು🙏❤️🥺
#D56UncoversOnFeb16#DBoss
ಬಾಸ್❤️❤️❤️
ಅರ್ಥಪೂರ್ಣವಾದ ಹುಟ್ಟುಹಬ್ಬ ಆಚರಣೆ🙏🏻
ಆ ಅಭಿಮಾನಿಗಳ ಸಾಗರ ನೋಡಲು ಎರಡು ಕಣ್ಣು ಸಾಲದು❤️
ನನ್ ದೇವರ ಅಪ್ಪುಗೆ, ಸ್ಪೂರ್ತಿ ತುಂಬಿದ ಮಾತುಗಳು, ನಿಮ್ಮೊಂದಿಗೆ ಕಳೆದ ಕ್ಷಣಗಳು ಎಂದಿಗೂ ಚಿರಸ್ಮರಣೀಯ❤️🙏🏻
Once again a very #HappyBirthdayDBoss❤️
Love u love u love u foreverrrrrr @dasadarshan Sir😘😘😘❤️❤️❤️
'ಕ್ರಾಂತಿ'ಯ ಕಹಳೆ ಮೊಳಗಿಸಿರುವ ಕನ್ನಡದ ಖ್ಯಾತ ನಟ, ಅಭಿಮಾನಿಗಳ ಪ್ರೀತಿಯ ಡಿ ಬಾಸ್, ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ನೆಲೆಯೂರಿರುವ ಚಾಲೆಂಜಿಂಗ್ ಸ್ಟಾರ್ ಶ್ರೀ @dasadarshan ಅಣ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
1/2
ಭಾರತೀಯ ಚಿತ್ರರಂಗದ ಖ್ಯಾತ ನಟರು, ಕನ್ನಡಿಗರ ಪ್ರೀತಿಯ 'ಡಿ ಬಾಸ್', ಅಭಿಮಾನಿಗಳ ನೆಚ್ಚಿನ 'ಚಾಲೆಂಜಿಂಗ್ ಸ್ಟಾರ್' @dasadarshan ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಕನ್ನಡ ಚಿತ್ರರಂಗಕ್ಕೆ ಹಾಗೂ ನಾಡು ನುಡಿಗೆ ಇನ್ನೂ ಹೆಚ್ಚಿನ ಕೊಡುಗೆ ನೀಡುವ ಶಕ್ತಿ ದಯಪಾಲಿಸಲಿ ಎಂದು ಹಾರೈಸುತ್ತೇನೆ.
ಪ್ರತಿಭೆಗೆ ತಕ್ಕಂತೆ ಅಪಾರ ಪರಿಶ್ರಮದಿಂದ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗದಲ್ಲಿ ಧ್ರುವ ನಕ್ಷತ್ರದಂತೆ ಪ್ರಜ್ವಲಿಸುತ್ತಿರುವ ಪ್ರೀತಿಯ ದರ್ಶನ್'ಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು.ಆ ಭಗವಂತ ದೀರ್ಘ ಆಯಸ್ಸು ,ಉತ್ತಮ ಆರೋಗ್ಯ ಕರುಣಿಸಿ ಕಾಪಾಡಲಿ ಎಂದು ಪ್ರಾರ್ಥಿಸುವೆ.ನೀವಿಡುವ ಎಲ್ಲ ಹೆಜ್ಜೆಗಳಿಗೆ ಗೆಲುವಾಗಲಿ❤️ @dasadarshan