ನಿಮ್ಮ ಮುಕುಟಕ್ಕಿದು ಮತ್ತೊಂದು ಗರಿ. ಸದಾ ನಮ್ಮನ್ನೆಲ್ಲಾ ಹೀಗೇ ಮನರಂಜಿಸುತ್ತಿರಿ!
2019ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿರುವ ಕಿಚ್ಚ ಸುದೀಪ ನಿಮಗೆ ಹಾರ್ದಿಕ ಅಭಿನಂದನೆಗಳು.
Wait,,, wait ,,,, what ????
Aamir Khan met Kiccha Sudeep Boss!!
Is Aamir sir is part of #BRBFirstBlood ??
Something big is cooking🥁🔥🥳💥💥🥵
@KicchaSudeep Boss | #AamirKhan
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.
My dear brother @KicchaSudeep -my heart broke a thousand times reading this…. I send you all my love !!!
May Amma’s soul rest in eternal peace.
Big big hug 💚 May god give you strength to brave these challenging times.
ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಸುದೀಪ್ ಅವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏
@KicchaSudeep
Happy happy birthday Kiccha!!!
Here's to another super year filled with joy, achievements, and endless blessings! Love you brother! Stay blessed always! @KicchaSudeep