ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ದೇವರು ನಿಮಗೆ ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಿ ಮತ್ತಷ್ಟು ಜನಸೇವೆ ಮಾಡಲು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
@BYVijayendra
ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ, ಹಿರಿಯ ಮುತ್ಸದ್ದಿ,ಶ್ರೀ ಎಸ್.ಎಂ.ಕೃಷ್ಣ ಅವರು ಇಂದು ನಮ್ಮನ್ನು ಅಗಲಿದ್ದಾರೆ.
ಇಹಾಕಾಯವನ್ನು ಅಗಲಿದ ಅವರಾತ್ಮಕ್ಕೆ ಭಗವಂತ ಮೋಕ್ಷ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ದುಃಖವನ್ನು ಸೈರಿಸುವ ಶಕ್ತಿ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸೋಣ.ಓಂಶಾಂತಿ
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕರವರು ನಿಧನರಾಗಿರುವ ಸುದ್ದಿ ತಿಳಿದು ಬಹಳ ದುಃಖವಾಗಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಮಾನಪ್ಪ ಡಿ ವಜ್ಜಲ್ ಅವರ ದ್ವಿತೀಯ ಪುತ್ರ ಶ್ರೀಮಂತರಾಯ ವಜ್ಜಲ್ ಅವರ ಅಕಾಲಿಕ ಸಾವಿನ ಸುದ್ದಿ ಅತೀವ ನೋವು ತರಿಸಿದೆ. ಶ್ರೀಮಂತರಾಯ್ ವಜ್ಜಲ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಆ ಕುಟುಂಬಕ್ಕೆ ಭಗವಂತ ದಯಪಾಲಿಸಲೆಂದು ಪ್ರಾರ್ಥಿಸುವೆ. ಮೃತ ಶ್ರೀಮಂತ್ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂಶಾಂತಿ
ದಾವಣಗೇರಾ ಜಿಲ್ಲೆಯ ಬೆಳ್ಳೊಡಿಯ ಶ್ರೀ ಕಾಗಿನೆಲೆ ಕನಕ ಗುರುಪೀಠ ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜೆ.ಪಿ ನಡ್ಡಾ ರವರನ್ನು ಬೇಟಿ ನೀಡಿದರು.
@JPNadda@nalinkateel@MPRBJP @
ಇಂದು ಸಿಂಧನೂರು ತಾಲುಕಿನ ಪ್ರಸಿದ್ದ ಅಂಭಾಮಠ ದೇವಸ್ಥಾನದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಕುಮಾರಸ್ವಾಮಿಜೀ ಯವರು ಶ್ರೀ ಸಂಗಣ್ಣ ಕರಡಿ ಸಂಸದರು ಕೊಪ್ಪಳ, ಶ್ರೀ ವೆಂಕಟರಾವ್ ನಾಡಗೌಡ ಶಾಸಕರು ಹಾಗೂ ಇತರರು ಇದ್ದರು.
@BJP4Karnataka@BYVijayendra@BSYBJP