"ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ" ಎಂದು ಭಾಷಣ ಬಿಗಿದು, ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ @INCKarnataka ಸರ್ಕಾರ, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಈಗ ಜನಸಾಮಾನ್ಯರನ್ನು 'ಗೃಹಜ್ಯೋತಿ' ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ!
ಮನೆ-ಮನೆ ಪರಿಶೀಲನೆ ನೆಪದಲ್ಲಿ ಎಸ್ಕಾಂ ಅಧಿಕಾರಿಗಳನ್ನು ಬಿಟ್ಟು, ಜನಸಾಮಾನ್ಯರನ್ನು ದಾಖಲೆಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಶುರುವಾಗಿದೆ.
@CMofKarnataka ಅವರೇ, ರಾಜ್ಯದ ಜನತೆಗೆ ಉತ್ತರಿಸಿ
⚡ ಉಚಿತ ವಿದ್ಯುತ್ ಪಡೆಯಲು ಪಾನ್ ಕಾರ್ಡ್ (PAN Card) ಯಾಕೆ ಬೇಕು?
⚡ ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ?
⚡ ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಸಾಲದೇ?
ನಿಮ್ಮ ಉದ್ದೇಶ ಸ್ಪಷ್ಟವಾಗಿದೆ: ಕಳ್ಳ ಮಾರ್ಗದಲ್ಲಿ ಷರತ್ತುಗಳನ್ನು ವಿಧಿಸಿ, ಫಲಾನುಭವಿಗಳ ಸಂಖ್ಯೆ ಕಡಿತಗೊಳಿಸಿ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ನಾಮ ಹಾಕುವುದು!
ಬಡವರು, ರೈತರು ಮತ್ತು ಮಧ್ಯಮ ವರ್ಗದವರನ್ನು ದಿನಕ್ಕೊಂದು ದಾಖಲೆ ಕೇಳಿ ಕಚೇರಿಗಳಿಗೆ ಅಲೆದಾಡಿಸಿ, ಸತಾಯಿಸಿ, ಸೌಲಭ್ಯಗಳಿಂದ ವಂಚಿಸುವುದೇ ನಿಮ್ಮ ಸಾಧನೆಯೇ? ಕಾಂಗ್ರೆಸ್ ದುರಾಡಳಿತದಲ್ಲಿ ಕನ್ನಡಿಗರಿಗೆ ದಿನವೂ ಸಂಕಟ.
#CongressFailsKarnataka
#GruhaJyothi #FakeGuarantees
Baji Rout; attained Veergati at 12
A boat-boy
Refused 2 ferry British in Brahmani river, 1938
'This boat can't be hired to the enemy of people' he said
'Ferry us or die' said Brit police
Rout refused
Brit police broke his skull
Described in #SaffronSwords@GarudaPrakashan
A haven for peace and tranquility, the BAPS Shri Swaminarayan Mandir-Atlanta is a divinely beautiful sight. This traditional Hindu Mandir is spread over 30 acres and is made from 34,000 individual marble stones carved by hand in Bharat and shipped to Atlanta.
Hinduism's true nature as Sanatana Dharma, Yoga, Vedanta, Sanskrit and vast Vedic knowledge systems is ignored by those against it. They cannot challenge it at spiritual, cultural or philosophical levels. So they negate it as superstition and oppression. Intellectual deception.
In Life, when things don't work out, better to take a quick break and try some humour. 😀 Found this amazing tennis match video from 1997.
A perfect #MondayMotivaton! 👌 Have a great week guys.
#Xiaomi ❤️ #mondaythoughts#LifeLessons