ರಾಜ್ಯದ ಕೊತ್ವಾಲ್ ಶಿಷ್ಯಂದಿರಾದ ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಶಾಸಕರ ಮೇಲೆ ಮೊಟ್ಟೆ, ರಾಡ್ ಹಾಗೂ ದೊಣ್ಣೆಗಳಿಂದ ದಾಳಿ ನಡೆಸಿರುವ ಘಟನೆ ತೀವ್ರ ಖಂಡನೀಯ.
ಪ್ರತಿಪಕ್ಷದ ಧ್ವನಿಯನ್ನು ಪ್ರಜಾಪ್ರಭುತ್ವದಲ್ಲಿ ಹೋರಾಟದಿಂದ ಎದುರಿಸಬೇಕೇ ಹೊರತು ಹಿಂಸೆಯಿಂದಲ್ಲ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹಿಂಸಾತ್ಮಕ ಸಂಸ್ಕೃತಿ ಬೆಳೆಸುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ.
ಹಿಂಸೆಗೆ ಪ್ರಚೋದನೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕವನ್ನು ಗೂಂಡಾ ರಾಜ್ಯದತ್ತ ತಳ್ಳುವ ಪ್ರಯತ್ನವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಸದ್ಯದಲ್ಲೇ ಗೂಂಡಾ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ತಕ್ಕಪಾಠ ಕಲಿಸಲಿದ್ದಾರೆ.
ರಾಹುಲ್ ಗಾಂಧಿಯವರು ದೇಶದ ಯುವಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆಂದು ಆಕ್ಷೇಪಿಸಿ ಬಿಜೆಪಿ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಯತ್ನದಲ್ಲಿ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಮಚ್ಚು, ಲಾಂಗು, ಮೊಟ್ಟೆಗಳನ್ನು ಸಂಗ್ರಹಿಸಿಟ್ಟುಕೊಂಡು ಮಾಜಿ ಉಪಮುಖ್ಯಮಂತ್ರಿ ಶ್ರೀ ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರಾದ ಶ್ರೀ ಬಿ.ಪಿ ಹರೀಶ್ ಅವರಿಗೆ ಮೊಟ್ಟೆಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಪಕ್ಷದ ಜಿಲ್ಲಾಧ್ಯಕ್ಷರು, ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆಯೂ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ನಿಯೋಗವು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಪೊಲೀಸರು ಈ ಕೂಡಲೇ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ.
#CongressAttacksDemocracy
#CongressFailsKarnataka
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ಕ್ಷೇತ್ರದ ಹಲವಾರು ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.
1/2
Bestest wshs to the teams of #Ekka & #Junior..
The dreams you all carry is something we all in the industry have carried too,,,,, 'To Succeed" .
May success belong to you all and may you be the happiest by the end of the day..
L&H's
❤️🤗
Ķ
As an Indian… as a son of this sacred soil,
I felt the tremor of pain in Pahalgam.
Today, I feel the thunder of justice.
Operation Sindoor: not just a mission, but a sacred vow.
The sindoor of Bharat was stained… our bravehearts restored its honor with fire and precision.
To our Armed Forces, my endless salute.
To our Hon. Prime Minister @narendramodi ji and Defence leadership, thank you for standing tall, firm, and fearless.
And salute to Colonel Sophia Quereshi & Wing Commander Vyomika Singh for their sharp, dignified briefing.
Bharat doesn’t forget. Bharat doesn’t forgive.
#OperationSindoor #JaiHind
The brutal attack on innocent tourists in Pahalgam is heart-wrenching. This is not just an assault on individuals but on the spirit of our nation.
This is not the time for restraint, it’s time for a strong and clear response.
I urge @narendramodi
Ji, @AmitShah ji and DM @rajnathsingh ji , those behind this cowardice must be brought to justice swiftly and firmly. 🙏🏼 #PahalgamTerroristAttack
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ 'ಮನ್ ಕೀ ಬಾತ್' ಕಾರ್ಯಕ್ರಮವನ್ನು ವೀಕ್ಷಿಸಿದೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಅತ್ಯಮೂಲ್ಯ ಸಂದೇಶಗಳು ಹಾಗೂ ಮಾತುಗಳನ್ನು ನಾವೆಲ್ಲರೂ ಆಲಿಸೋಣ.
ಭೂತ ನಂಬರ್ -89
#MannKiBaat
ರಾಷ್ಟ್ರಕ್ಕಾಗಿ ಜೀವನವನ್ನೇ ಅರ್ಪಿಸಿದ ಶ್ರೇಷ್ಠ ನಾಯಕ, ಭಾರತೀಯತೆಯ ಹಿರಿಮೆಯನ್ನು ಸಾರಿದ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ಅವರ ಜೀವನಾದರ್ಶ, ತತ್ವ, ಚಿಂತನೆಗಳು ಲಕ್ಷಾಂತರ ಕಾರ್ಯಕರ್ತರಿಗೆ ಚಿರಂತನ ಸ್ಫೂರ್ತಿದಾಯಕವಾಗಿದೆ.
#DeendayalUpadhyay
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ 'ಮನ್ ಕೀ ಬಾತ್' ಕಾರ್ಯಕ್ರಮವನ್ನು ವೀಕ್ಷಿಸಿದೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಅತ್ಯಮೂಲ್ಯ ಸಂದೇಶಗಳು ಹಾಗೂ ಮಾತುಗಳನ್ನು ನಾವೆಲ್ಲರೂ ಆಲಿಸೋಣ.
#MannKiBaat
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ @DrAvinashUJadh1 ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಯುವ ಹಾಗೂ ಉತ್ಸಾಹಿ ಶಾಸಕರಾಗಿ ಜನಪರ ಕಾಳಜಿಯುಳ್ಳ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಿ ಸಾರ್ವಜನಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಅವಕಾಶಗಳನ್ನು ದಯಪಾಲಿಸಲೆಂದು ಹಾರೈಸುತ್ತೇನೆ.💐