ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸಲು ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆ ಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಗೆ ಸಂಚರಿಸಲಿದೆ .
ಹಾಗೂ, ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲಿಗೆ ನನ್ನ ಮನವಿಯ ಮೇರೆಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು. ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹೇಳಿರುವ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು.
ರಾಜ್ಯದ ಅಭಿವೃದ್ದಿಯ ಜೊತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವ ಹಾಗೂ ರಾಜ್ಯದಲ್ಲಿನ ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುವುದರ ಜೊತೆಗೆ ಉತ್ತಮ ಸಂಚಾರ ಸೌಲಭ್ಯವನ್ನು ಈ ನೂತನ ವಂದೇ ಭಾರತ್ ರೈಲು ಬಲವರ್ಧಿಸಲಿದೆ.
ನೂತನ ವಂದೇ ಭಾರತ್ ಸ್ಲೀಪರ್ ರೈಲನ್ನು ಐಟಿ ಸಿಟಿ ಬೆಂಗಳೂರು - ವಾಣಿಜ್ಯ ನಗರಿ ಮುಂಬೈ ಮಧ್ಯೆ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi, ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು.
#VandeBharat
New Vande Bharat Sleeper train between Bengaluru and Mumbai is planned via Kalyana Karnataka. Separately, another Bengaluru–Mumbai Superfast train via Tumakuru, Davanagere, Haveri, Hubballi–Dharwad and Belagavi will start soon and later be upgraded to Vande Bharat Sleeper.
When even Al Jazeera has to fact check Pakistani fake news against India, sh1t has hit the roof. The GLISCO-DS that Pak is a part of is hurting India economically, politically, and geopolitically using fake news and propaganda around the world.
Reuters, Bloomberg, FT, AP, Nikkei, BBC, so many news wires have been hijacked by this GLISCO network to push fake news against India to hurt its interests and instigate issues. India needs to fight back without more apathy.
Massive Gen Z protest in Karnataka again
After the Kalaburagi Bench cleared the protest, large-scale demonstrations resumed in Kalaburagi, following Dharwad.
Youth are demanding Government job notifications & CBI probe into results amid corruption allegations
@kanthakumarr 🙌🏻
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ನಡೆಸಲಾಯಿತು.
■ ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ದೂರು ನೀಡಿದ್ದರು.
ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವಾಗಿರುವುದು ಕಂಡುಬಂದಿದ್ದು, ಆಯ್ಕೆ ಪಟ್ಟಿಯನ್ನು ಮರು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
■ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ತಪ್ಪಿದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಲಾಯ್ತು.
@S_PrakashPatil
It was heartening to witness an all-Indian final at the ITF W35 Kalaburagi 2026, a proud moment for Indian tennis and for our city.
Congratulations to Vaishnavi Adkar and Ankita Raina on clinching the doubles title with a commanding 6-2, 6-2 victory over Akanksha Nitture and Soha Sadiq in the final. The match showcased the depth of talent, determination and rising standards in women’s tennis in India.
Hosting such a high-quality tournament in Kalaburagi and seeing Indian players dominate the final is a matter of great pride. It is yet another reminder that with the right infrastructure, encouragement and opportunities, our players can continue to shine on national and international stages.
#KalaburagiNEXT
Held wide-ranging talks with President Macron in Mumbai. Today’s meeting assumes significance because we have elevated the India-France relationship to a Special Global Strategic Partnership. Ours is a partnership for global stability and progress. We discussed cooperation in industry, defence, clean energy, space and emerging technologies. Our nations will also build strong networks between StartUps and MSMEs, facilitate student and researcher exchanges and establish new joint innovation centres.
@EmmanuelMacron
ಸುಮಾರು 500 ವರ್ಷಗಳ ಪರಂಪರೆ ಹೊಂದಿರುವ ಕಲಬುರಗಿ ಜಿಲ್ಲೆಯ ಅಫಜಲಪುರದ ತಾಲೂಕಿನ ಶ್ರೀ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯವು ಪ್ರಸಿದ್ಧ ಧಾರ್ಮಿಕ ಶ್ರದ್ದಾಕೇಂದ್ರಕ್ಕೆ ಅನೇಕ ಭಕ್ತಾದಿಗಳು ಆಗಮಿಸುತ್ತಾರೆ, ಭೀಮಾ ಮತ್ತು ಅಮರಜ ನದಿಯ ಸಂಗಮವು ಇಲ್ಲಿನ ಧಾರ್ಮಿಕ ಶ್ರೇಷ್ಠತೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಹಾಗೂ ಅಫಜಲಪುರ ತಾಲೂಕಿನ ಇನ್ನೊಂದು ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರವಾದ ಘತ್ತರಗಿ ಭಾಗಮ್ಮ ದೇವಾಲಯ ಕೂಡ ಹೆಚ್ಚಿನ ಭಕ್ತ ಸಮೂಹವನ್ನು ಹೊಂದಿದೆ.
ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಈ ಎರಡೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ, ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ, ಈ ನಿಟ್ಟಿನಲ್ಲಿ ಅಫಜಲಪುರ ಕ್ಷೇತ್ರದ ಶಾಸಕರಾದ ಶ್ರೀ ಎಂ.ವೈ ಪಾಟೀಲ್ ಅವರೊಂದಿಗೆ ಸಭೆ ನಡೆಸಿ, ತಜ್ಞರು ರೂಪಿಸಿರುವ ನೀಲನಕ್ಷೆಯನ್ನು ಅವಲೋಕಿಸಲಾಯಿತು.
#ಕಲಬುರಗಿಕಲ್ಯಾಣ
Out of 20 buses of SETC, 4 buses will operate on Bengaluru route and rest on intrastate routes.
When KSRTC launched 9600s buses, only 2 intrastate routes (Bengaluru- Mangaluru and Bengaluru- Kundapura) and rest of the buses on interstate routes 🤡.
North Karnataka routes are completely avoided by KSRTC for Ambari Utsav or Dream class services.
KSRTC is fit for serving other states rather than connecting other distant towns and cities in KA with Utsav/Dream class buses.
Despite Trump's boycott, South Africa President Cyril Ramaphosa hosts a successful G20 summit with gathering of many world leaders. The summit is historic, since it is for the first time the African continent is hosting the G20 summit, the gathering of the world's top economies.
RAMAPHOSA BILATERALS AT #G20
🇿🇦His Excellency President @CyrilRamaphosa is in a bilateral meeting with 🇮🇳His Excellency Prime Minister @NarendraModi of the Republic of India on the margins of the Group of Twenty (G20) Leaders’ Summit hosted by South Africa.
📍 Johannesburg EXPO Centre, Gauteng
#G20SouthAfrica 🇿🇦
#BetterAfricaBetterWorld 🌍
I may have my reservations about @narendramodi ,
but name me one leader in the past ten years who walks into any room, global summit, village rally, or breaking news cyclone, and the entire spotlight instantly swings to him like a magnet.
Not for a month, not for a season, but relentlessly, year after year.
You can’t manufacture that kind of gravitational pull for a full decade.
Love him or criticise him, there’s undeniably something electric about the man that commands the world’s attention every single time.
#Modi