ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆದ SSF ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 200 ನೇ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯುಟಿ ಖಾದರ್
@utkhader#SSF#BLOODSAIBO#BLOODSAIBO200
SSF ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 200 ನೇ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಸಂಚಾಲಕರಾದ ಕರೀಂ ಕದ್ಕಾರ್ 'ರವರನ್ನು SSF ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಿದ ಕ್ಷಣ..
#SSF#BLOODSAIBO#BLOODSAIBO200