#AatmanirbharBharatKaBudget
The Budget 2021-22 aims to ease the lives of senior citizens. Senior citizens who are 75 years of age & above and have only pension & interest income are exempted from filing their Income Tax return.
ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಹುಬ್ಬಳ್ಳಿಯಲ್ಲಿ ವಿಶೇಷ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್, ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಶ್ರೀ ಅಶ್ವತ್ಥ್ ನಾರಾಯಣ ಉಪಸ್ಥಿತರಿದ್ದರು
ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಅವರು ಇಂದು ಚಿತ್ರದುರ್ಗದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಅವರ ಉಪಸ್ಥಿತಿಯಲ್ಲಿ ವಿಭಾಗ ಸಭೆ ನಡೆಸಿದರು.
ಕೋವಿಡ್ ನಂತರ ಭಾರತೀಯ ಆರ್ಥಿಕತೆಯು ನಿರಂತರ ಮತ್ತು ದೃಢವಾಗಿ ಚೇತರಿಕೆ ಕಾಣುತ್ತಿದೆ.
2021 ರ ಜನವರಿಯಲ್ಲಿ ಜಿಎಸ್ಟಿ ಸಂಗ್ರಹವು ಸಾರ್ವಕಾಲಿಕ ಗರಿಷ್ಠ 1.2 ಲಕ್ಷ ಕೋಟಿ ರೂ.ಗಳನ್ನು ದಾಖಲಿಸಿದೆ.
#EconomyRebounds#modiwithpeople
ಜೋಗದ ಸಿರಿಯನ್ನು ಹಾಡಿ ಹೊಗಳಿ ಕನ್ನಡ ನಾಡಿನ ಹಿರಿಮೆಯನ್ನು ಅಕ್ಷರರೂಪದಲ್ಲಿ ಕಟ್ಟಿಕೊಟ್ಟ ಅದ್ವಿತೀಯ ಸಾಹಿತಿ #ಕೆ_ಎಸ್_ನಿಸಾರ್_ಅಹಮದ್ ರವರ ಜನ್ಮದಿನದಂದು ಅವರನ್ನು ಸ್ಮರಿಸೋಣ.....
🙏🙏🙏