ಅವಧಿಯಲ್ಲಿ ಅನುದಾನ ತಂದು ಈ ಕಾಮಗಾರಿಯನ್ನು ಆರಂಭಿಸಿದ್ದರು.
ರಸ್ತೆ ಅಗಲೀಕರಣ ಹಾಗೂ ಎಲಿಮೇಟೆಡ್ ಕಾರಿಡಾರ್ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ವಾಹನ ಸವಾರರ ಪ್ರಯಾಣ ಅತ್ಯಂತ ಸುಗಮವಾಗಲಿದೆ.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರ��� ವರ್ತೂರು - ಗುಂಜೂರು ಮುಖ್ಯರಸ್ತೆ ಕಾಮಗಾರಿಯ ಸ್ಥಳಕ್ಕೆ ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ ಅವರೊಂದಿಗೆ ಇಂದು ಸತತ ಎರಡನೇ ದಿನ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಮಾಜಿ ಸಚಿವರು ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ ಅವರು ತಮ್ಮ
SIR ಕುರಿತಂತೆ ಸುಳ್ಳು ಆಪಾಧನೆ ಮಾಡುತ್ತಾ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಪಾಲರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಇಂದು ಬೆಂಗಳೂರಿನ ರಾಜಭವನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಬಿಜೆಪಿ ಹಾಗೂ ಜೆಡಿಎಸ್ ವತಿಯಿಂದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿಯಾಗಿ ಚರ್ಚಿಸಲಾಯಿತು.
SIR - ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗಾಗಲೇ ದೇಶಾದ್ಯಂತ ನಡೆಯುತ್ತಿದ್ದು, ಅಕ್ರಮ ಹಾಗೂ ನಕಲಿ ಮತದಾರರ ಹೆಸರನ್ನು
ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಬಳಸಿಕೊಂಡು ಚುನಾವಣಾ ಅಧಿಕಾರಿಗಳ ವಿರುದ್ಧ ಹಾಗೂ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಆರೋಪ ಮಾಡುತ್ತಾ,
ಈ ಕುರಿತು ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
SIR ���್ರಕ್ರಿಯೆಯಿಂದ ಅಕ್ರಮ ಹಾಗೂ ನಕಲಿ ಮತದಾರರ ಹೆಸರು ತೆಗೆದುಹಾಕಲಾಗುತ್ತದೆಯೇ ಹೊರತು, ಯಾರ ಮತದಾನದ ಹಕ್ಕನ್ನು ತೆಗೆದುಹಾಕುವುದಿಲ್ಲ ಎಂಬುದನ್ನು ರಾಜ್ಯದ ಜನತೆಗೆ ಚುನಾವಣಾ ಅಧಿಕಾರಿಗಳು ಕೂಡಲೇ ಸೂಕ್ತ ರೀತಿಯಲ್ಲಿ ಮನವರಿಕೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ಇಂದು ಬೆಂಗಳೂರಿನಲ್ಲಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವತಿಯಿಂದ ನಡೆದ ರಾಜ್ಯ ಚುನಾವಣಾಧಿಕಾರಿಯಾವರೊಂದಿಗೆ ಸಭೆಯಲ್ಲಿ ಭಾಗವಹಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು SIR - ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಅನವಶ್ಯಕವಾಗಿ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದು,
ತೊಂದರೆ ಉಂಟಾಗುತ್ತಿದ್ದ ಹಿನ್ನಲೆಯಲ್ಲಿ, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಶಾಸಕರಾಗಿದ್ದ ಶ್ರೀ ಅರವಿಂದ ಲಿಂಬಾವಳಿ ಅವರ ಮುತುವರ್ಜಿಯಿಂದ ರಸ್ತೆ ಅಗಲೀಕರಣ ಹಾಗೂ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಅನುದಾನ ತಂದಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರಿನಲ್ಲಿ ಮಾಜಿ ಸಚಿವರು ಹಾಗೂ ಮಹದೇವಪುರ ಟಾಸ್ಕ್ ಫೋರ್ಸ್ ನ ಅಧ್ಯಕ್ಷರಾದ ಶ್ರೀ ಅರವಿಂದ ಲಿಂಬಾವಳಿ ಅವರೊಂದಿಗೆ ಭೇ���ಿ ನೀಡಿ, ರಸ್ತೆ ಅಗಲೀಕರಣ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಾಯಿತು.
ವರ್ತೂರು ಕೋಡಿಯಿಂದ ಗುಂಜೂರಿನವರೆಗೆ ನಿರಂತರ ವಾಹನ ದಟ್ಟಣೆಯಿಂದ ಪ್ರಯಾಣಿಕರಿಗೆ
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯಲ್ಲಿ CMRIT ಕಾಲೇಜು ಆಡಿಟೋರಿಯಂನಲ್ಲಿ ಕುಂದಲಹಳ್ಳಿ ಕೇರಳ ಸಮಾಜದ ವತಿಯಿಂದ ನಡೆದ ಓಣಂ ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಕುಂದಲಹಳ್ಳಿ ಕೇರಳ ಸಮಾಜದ ಪದಾಧಿಕಾರಿಗಳು ಹಾಗೂ ಮುಖಂಡರು ಕಾರ್ಯಕರ���ತರು ಉಪಸ್ಥಿತರಿದ್ದರು.
ಕೆಲವೇ ದಿನಗಳಲ್ಲಿ ಸಂಪೂರ್ಣ ಕಸ ವಿಲೇವಾರಿ ಆಗಲಿದೆ. ಮತ್ತು ಫುಟ್ಪಾತ್ ತೆರವು ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ತೆರವು ಕಾರ್ಯ ಪೂರ್ಣಗೊಳ್ಳಲಿದೆ. ಅದೇ ರೀತಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿಕೊಂಡಿದ್ದು, ಸರ್ಕಾರದಿಂದ ಅನುಮೋದನೆ ಬಂದ ಕೂಡಲೇ ರಸ್ತೆ ಕಾಮಗಾರಿ ನಡೆಸುತ್ತೇವೆ.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹರಳೂರು ಗ್ರಾಮದಲ್ಲಿ ನಾಗರೀಕ ಹಾಗೂ ಮೂಲ ಸೌಕರ್ಯಗಳ ಲಭ್ಯತೆಯ ಕುರಿತು ಗ್ರಾಮದ ನಿವಾಸಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.
ಸ್ಥಳೀಯ ನಿವಾಸಿಗಳು ರಸ್ತೆ ಅಗಲೀಕರಣ, ಫುಟ್ಪಾತ್ ತೆರವು ಹಾಗೂ ಕಸ ವಿಲೇವಾರಿ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದು, ಕಸ ವಿಲೇವಾರಿ ಕೆಲಸ ಈಗಾಗಲೇ ಆರಂಭವಾಗಿದ್ದು
ಈ ನಿಟ್ಟಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಸಚಿವರ ಗಮನಕ್ಕೆ ತಂದಿದ್ದು, ಡಾಂಬರೀಕರಣ ಮಾಡಿಕೊಡುವಂತೆ ಮನವಿ ಮಾಡಲಾಯಿತು.
ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಸಚಿವರು, ಕಾಮಗಾರಿಗೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರಿನಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ ಅವರೊಂದಿಗೆ ರಸ್ತೆ ಅಭಿವೃದ್ಧಿ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಗುಂಜೂರಿನಲ್ಲಿ ರಸ್ತೆ ಸಮಸ್ಯೆಯಿಂದ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ದಿನನಿತ್ಯ ತೊಂದರೆಯಾಗುತ್ತಿದ್ದು,
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಸೀತಾರಾಮನಪಾಳ್ಯದಲ್ಲಿ ಇಸ್ಕಾನ್ ಬೆಂಗಳೂರು ಇವರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಾಂಸ್ಕೃತಿಕ ಕೇಂದ್ರದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಇಂದು ಮಹದೇವಪ���ರ ವಿಧಾನಸಭಾ ಕ್ಷೇತ್ರದ ಕೊತ್ತನೂರು ಸ್ಯಾಮ್ ಪ್ಯಾಲೇಸ್ ನಲ್ಲಿ ಓಣಂ ಹಬ್ಬದ ಪ್ರಯುಕ್ತ ಸುವರ್ಣ ಕರ್ನಾಟಕ ಕೇರಳ ಸಮಾಜಂ ಇವರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ಕೇರಳ ಸಮಾಜಂ ಪದಾಧಿಕಾರಿಗಳು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
��ಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಅಲ್ಫಾ ಗಾರ್ಡನ್ ಲೇಔಟ್ ನಲ್ಲಿ ಗ್ರಾಮಾಂತರ ಮಂಡಲ RWA ವತಿಯಿಂದ ಮೆಡಿಕವರ್ ಆಸ್ಪತ್ರೆಯ ಸಹಯೋಗದೊಂದಿಗೆ ಅಪಾರ್ಟ್ಮೆಂಟ್ ನಿವಾಸಿಗಳ ತುರ್ತು ಸೇವೆಗೆ ನೂತನ ಆ��ಬುಲೆನ್ಸ್ ನ್ನು ನೀಡಲಾಗಿದ್ದು ಇದರ ಒಪ್ಪಂದ (MOU)ಹಾಗೂ ಆಂಬುಲೆನ್ಸ್ ನ್ನು ಲೋಕಾರ್ಪಣೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ರಸ್ತೆಗಳ ದುರಸ್ಥಿಯ ಕುರಿತಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ತಕ್ಷಣವೇ ಗುಂಡಿ ಬಿದ್ದ ರಸ್ತೆಗಳನ್ನು ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಯಿತು.
ಟ್ರಾಫಿಕ್ ಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯವರಿಗೂ ಸೂಚನೆ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬೊಮ್ಮೇನಹಳ್ಳಿಯಲ್ಲಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆದ ಬೆಂಗಳೂರು ಪೂರ್ವ ತಾಲೂಕು ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಭಾಗವಹಿಸಲಾಯಿತು.
ಕುಡಿಯುವ ನೀ��ಿನ ಸರಬರಾಜು ಕುರಿತಂತೆ, ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿ ನೀರಿನ ಅಭಾವ ಉಂಟಾಗಿದ್ದು, ಸರ್ಕಾರದ ವತಿಯಿಂದ
ಕೊರೆಯಲಾದ ಬೋರ್ ವೆಲ್ ಗಳ ನಿರ್ವಹಣೆ ಹಾಗೂ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡುವ ಕುರಿತು, ಕಂದಾಯ ಇಲಾಖೆಗೆ ಸಂಬಂದಿಸಿದ ಸಮಸ್ಯೆಗಳ ಕುರಿತು, ಬೆಸ್ಕಾಂ ಗೆ ಸಂಬಂಧಿಸಿದಂತೆ, ವಿದ್ಯು���್ ವ್ಯತ್ಯಯಗಳ ಕುರಿತು ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಲಾಯಿತು.
ಅದೇ ರೀತಿ,