Its all going as predicted on Job fronts well in advance in my PIN 📌 post ..
Here
https://t.co/kyjAmGiO8V
Across many companies already ..
This is how Vedic Astrology helps as a guiding light for times to come ..
Brace up for tough times ahead on this front ..
Rest as Mahadev wishes ..
Har Har Mahadev
PhysicsWallah founder Alakh Pandey is now even richer than Bollywood star Shah Rukh Khan.
In 2014, 23-year-old Alakh Pandey taught physics to 10-15 students in a small rented room in Prayagraj for ₹50 per hour. He borrowed ₹5,000 from his mother to buy a second-hand phone so he could make videos. After being rejected by all the major coaching institutes, he started the “PhysicsWallah” channel on YouTube in 2016, with no big budget, just a ₹300 tripod, a ₹200 microphone, and a passion for teaching. Today, 9 years later, his channel has reached over 15 million subscribers. His app educates 4 million paid students for ₹3,500 annually. Alakh rejected several offers of ₹1,000 Crore to keep PhysicsWallah independent.
Today, the company is valued at $2.8 billion (approximately ₹23,000 crore). According to the Hurun India Rich List 2025, Alakh Pandey's net worth is ₹14,510 crore, higher than Shah Rukh Khan's ₹12,490 crore.
This story proves that when a middle-class teacher dreams not of Money, but of changing the future of children, destiny bestows upon him both wealth and respect.
“ಎಷ್ಟು ದಿನದ ಋಣಾನುಬಂಧವೋ ಅಷ್ಟೇ ದಿನ ಪ್ರತಿಯೊಬ್ಬರೂ ನಮ್ಮ ಜೊತೆ ಇರ್ತಾರೆ. ಅದು ಮುಗಿದಮೇಲೆ ದೂರ ಹೋಗ್ತಾರೆ. ಕೆಲವರು ಸತ್ತು ದೂರ ಹೋದರೆ, ಮತ್ತೆ ಕೆಲವರು ಬದುಕಿರುವಾಗಲೇ ದೂರ ಹೋಗ್ತಾರೆ. ಅದನ್ನ ನಾವು ಯಾವಾಗಲೂ ಸ್ವೀಕರಿಸಬೇಕು, ದುಃಖಿಸಬಾರದು.”
ಡಾ. ಎಸ್. ಎಲ್. ಭೈರಪ್ಪ
ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮ��ಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.
Thank you, my friend, President Putin, for your phone call and warm wishes on my 75th birthday. We are committed to further strengthening our Special and Privileged Strategic Partnership. India is ready to make all possible contributions towards a peaceful resolution of the Ukraine conflict.
@KremlinRussia_E
ನಮ್ಮ ಪರಿಶ್ರಮ ಫಲಿಸಿದೆ! ಜಿಗಜಿಣಗಿ ಕ���ರೆ ತುಂಬಿ ತುಳುಕುತ್ತಿದೆ,ಇನ್ನಷ್ಟು ಹಸಿರಾಗಲಿದೆ ಬಸವನಾಡು!
ಈ ಫೆಬ್ರವರಿಯಲ್ಲಿ ಚಡಚಣ ಹಾಗೂ ಇಂಡಿ ತಾಲ್ಲೂಕಿನ ಕೆರೆಗಳಿಗೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ಕೃಷ್ಣಾ ನದಿಯ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅದರ ಫಲವಾಗಿ ಇಂದು ನಾಗಠಾಣಾ ಮತ ಕ್ಷೇತ್ರದ ಚಡಚಣ ತಾಲ್ಲೂಕಿನ #ಜಿಗಜಿಣಗಿ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ.
ನೀರಿನ��ಂದ ಕೆರೆ ತುಂಬಿ ಹರಿಯುತ್ತಿದ್ದಂತೆ ಈ ಭಾಗದ ರೈತರು-ಕೃಷಿಕರ ಮುಖಗಳಲ್ಲಿ ಆನಂದದ ನಗೆ ಅರಳಿದೆ. ನಮ್ಮ ಕೆಲಸದಿಂದ ನಮ್ಮ ಜನರ ಮುಖದಲ್ಲಿ ನಗೆ ಮೂಡಿದಾಗಲೇ, ನಮ್ಮ ದುಡಿಮೆಗೆ ಸಾರ್ಥಕತೆ!
ವಿಜಯಪುರ ಜಿಲ್ಲೆಯನ್ನು ಮತ್ತಷ್ಟು ಜಲ ಸಮೃದ್ಧಿಗೊಳಿಸುವ ನಮ್ಮ ಪ್ರಯತ್ನ ಮುಂದುವರೆಯಲಿದೆ.
#ತಿಡಗುಂದಿಅಕ್ವಾಡಕ್ಟ್
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ��ಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರ��ೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆ���್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ��ಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವ��ಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕ��ಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.
ನಿಮ್ಮ ಪ್ರೀತಿಯ ಕಿಚ್ಚ
ಎಲ್ಲರಿಗೂ ನಮಸ್ಕಾರ.
ನಿನ್ನೆ '���ಭಾಂಗಣ ಕಿಕ್ಕಿರಿದು ತುಂಬಿತ್ತು' ಎಂಬ ಪದಗುಚ್ಛ ಶ್ರೀ ಭೈರಪ್ಪನವರ ಬಗೆಗಿನ ವಾಚಕರ ಪ್ರೀತಿಯನ್ನು ಸಮರ್ಪಕವಾಗಿ ಬಿಂಬಿಸಲಾರದು. ವೇದಿಕೆಯನ್ನು ಹೊರತುಪಡಿಸಿ ಇನ್ನೆಲ್ಲೂ ಕಾಲಿಡಲೂ ಸ್ಥಳವಿರಲಿಲ್ಲ. ಅನೇಕರು ನಿಂತು ಸಂಪೂರ್ಣ ಕಾರ್ಯಕ್ರಮವನ್ನು ವೀಕ್ಷಿಸಿದರು. ಬಹಳಷ್ಟು ಮಂದಿ ಹಿಂತಿರುಗಿದರು.