ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ @kharge, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.
ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ @narendramodi ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ. 1/6
#RamMandirPranPratishtha
ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಇವೆ ಅಥವಾ ಬೇರೆ ಯಾರಾದರೂ ಅನಧಿಕೃತವಾಗಿ ಸಿಮ್ ಕಾರ್ಡ್ ಉಪಯೋಗಿಸುತ್ತಿದ್ದಾರೆಯೇ ಎಂದು ತಿಳಿಯಲು ಇದನ್ನು ಒಮ್ಮೆ ಗಮನಿಸಿ.
To know how many sim cards are in your name or to check if someone else is using your sim card illegally, watch this video.
#Awareness
ಹುಟ್ಟು ಹಬ್ಬದ ಹಾರ್ದಿಕ ಶುಭಾಷಯಗಳು @Jaggesh2 ಅಣ್ಣ , ನಿಮಗೂ ಹಾಗೂ ನಿಮ್ಮ ಕುಟುಂಬದ ಎಲ್ಲರಿಗೂ ಗುರು ರಾಯರು ಪ್ರತಿಕ್ಷಣವೂ ಸಂತೋಷ ಹಾಗೂ ನೆಮ್ಮದಿ ನೀಡಲಿ. ಮುಂಬರುವ ನಿಮ್ಮೆಲ್ಲಾ ಚಿತ್ರಗಳಿಗೆ ಶುಭವಾಗಲಿ.
WiSh many mor hapeeee return of the dy @nimmaupendra sir ....nimaaa aasee kanasugalu begaaa neraverali...nimantha real leader nam samajakke bekku.....@priyankauppi