👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
♣️ Documnt Verfctn Date: ♣️
✍🏻🗒️✍🏻🗒️✍🏻🗒️✍🏻🗒️✍🏻🗒️✍🏻
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 04-11-2022ರಿಂದ ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.!!
✍🏻💐✍🏻💐✍🏻
ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯೋತ್ಸವ ಕುರಿತು ಪ್ರಬಂಧ ಸ್ಪರ್ಧೆಯನ್ನು ಶ್ರೀ ಸಿದ್ದೇಶ್ವರ ಪ ಪೂ ಕಾಲೇಜು ಬೀಳಗಿಯಲ್ಲಿ ಆಯೋಜಿಸಲಾಗಿದ್ದು,ನಮ್ಮ ಶಾಲೆ ಮೌಲಾನಾ ಆಜಾದ್ ಮಾದರಿ ಶಾಲೆ ಬೀಳಗಿಯ (1) ವಿದ್ಯಾರ್ಥಿ ಭಾಗವಹಿಸಿದ ಕ್ಷಣ.