@DgpKarnataka@Rangepol_SR@KarnatakaCops ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಪೊಲೀಸ್ ಅಧೀಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಈ ದಿನ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗೆ ಮಾನ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ ರವರು ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು,
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ��ಿ.ಬಳ್ಳೇಕೆರೆ ಗ್ರಾಮದ ರಾಮಕೃಷ್ಣ ಪೆಟ್ರೋಲ್ ಬಂಕ್ ಬಳಿ ಬೈಕ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದು ಮತ್ತೋರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭರಾಣಿ ವಿ.ಜೆ., ಐಪಿಎಸ್ ರವರು ಘಟನಾ ಸ್ಥಳಕ್ಕೆ ಭೇಟಿ
@DgpKarnataka@Rangepol_SR@KarnatakaCops ನೀಡಿ, ಸ್ಥಳ ಪರಿಶೀಲನೆ ನಡೆಸಿ, ಅಪಘಾತದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಶವಾಗಾರಕ್ಕೆ ಭೇಟಿ ನೀಡಿ, ಮೃತರ ಬಗ್ಗೆ ಮಾಹಿತಿ ಪಡೆದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ತನಿಖಾ��ಿಕಾರಿಗಳಿಗೆ ಸೂಕ್ತ ಸಲಹೆ,
@DgpKarnataka@Rangepol_SR@KarnatakaCops ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಭದ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಮ��್ತು ಮಾರ್ಗದರ್ಶನ ನೀಡಿದರು.
ಮುಂಬರುವ ಗೌರಿ ಗಣೇಶ ಹಬ್ಬದ ಆಚರಣೆಯು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಹಾಗೂ ಸುರಕ್ಷಿತವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಭದ್ರತಾ ಹಾಗೂ ಬಂದೋಬಸ್ತ್ ವ್ಯವಸ್ಥೆಗಳ ಪರಿಶೀಲನೆಗಾಗಿ ಮಾನ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಾದ ಡಾ.ಎಂ.ಎ. ಸಲೀಂ, IPS ರವರು ಮಂಡ್ಯ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ
📸 “1980s Photo” ಟ್ರೆಂಡ್ಗೆ ಮರುಳಾಗುವ ಮೊದಲು ಎಚ್ಚರ!
AI ಹಾಗೂ photo-editing apps ಬಳಸುವಾಗ ನಿಮ್ಮ ವೈಯಕ್ತಿಕ ಫೋಟೋಗಳು ಮತ್ತು ಮಾಹಿತಿಯ ಸುರಕ್ಷತೆಯನ್ನು ಮರೆಯಬೇಡಿ. ಅಪರಿಚಿತ apps/websitesಗೆ ಫೋಟೋಗಳು, ವೈಯಕ್ತಿಕ ದಾಖಲೆಗಳು ಅಥವಾ sensitive information upload ಮಾಡುವ ಮೊದಲು ಯೋಚಿಸಿ.
@DgpKarnataka@Rangepol_SR@KarnatakaCops ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದವರ ಅಭಿಪ್ರಾಯಗಳನ್ನು ಪಡೆದು, ಹಬ್ಬದ ಆಚರಣೆಯಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳಿಗೆ ಸಂಬಂಧಿಸ���ದಂತೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
ಈ ದಿನ ಮಂಡ್ಯ ನಗರದ ಕಲ್ಲಹಳ್ಳಿ, ಮಂಜುನಾಥ ಸಮುದಾಯ ಭವನದಲ್ಲಿ ಮಂಡ್ಯ ಉಪವಿಭಾಗ ಮಟ್ಟದ “ಗೌರಿ–ಗಣೇಶ” ಹಬ್ಬದ ಸೌಹಾರ್ದತಾ ಸಭೆಯನ್ನು ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಎಲ್. ನಾಗೇಶ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.ಸಭೆಯಲ್ಲಿ ಹಾಜರಿದ್ದ ಮುಖಂಡರು, ಸಾರ್ವಜನಿಕರು ಹಾಗೂ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಪ್ರತಿನಿಧಿಗಳೊಂದಿಗೆ
ಈ ದಿನ ಅಕ್ಕ ಪಡೆಯ ಸಿಬ್ಬಂದಿಗಳು ಶ್ರೀರಂಗಪಟ್ಟಣದ ಜ್ಯೋತಿ ನಿವಾಸ ಶಾಲೆಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ���ಕ್ಕಳ ಭಿಕ್ಷಾಟನೆ, ಸೈಬರ್ ವಂಚನೆಗಳು, ಪೋಕ್ಸೋ ಕಾಯ್ದೆ,ಬಾಲಕಾರ್ಮಿಕ ಪದ್ಧತಿ, ಟ್ರಾಫಿಕ್ ರೂಲ್ಸ್ ,ತುರ್ತು ಸಹಾಯವಾಣಿ ಹಾಗೂ ಅಕ್ಕಪಡೆ ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿದರು.
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ನಡೆದ 8ನೇ ದಕ್ಷಿಣ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ–2026 ರಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ತಂಡವು ಸಮಗ್ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದ ಬಗ್ಗೆ ವರದಿಯಾಗಿರುವ ಪತ್ರಿಕಾ ವರದಿ.
#PoliceDutyMeet2026#Mysuru
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ನಡೆದ 8ನೇ ದಕ್ಷಿಣ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ–2026 ರಲ್ಲಿ ಮಂಡ್ಯ ಜಿಲ್ಲೆಗೆ 6 ಚಿನ್ನದ ಪದಕ, ಒಂದು ಬೆಳ್ಳಿ, ಒಂದು ಕಂಚು ಒಟ್ಟು 8 ಪದಕ ಪಡೆದು ಸಮಗ್ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದು1/1