ಐತಿಹಾಸಿಕ ಶ್ರೀರಂಗಪಟ್ಟಣದ ನಾಡಹಬ್ಬ ದಸರಾ ಮಹೋತ್ಸವ–2026ಕ್ಕೆ ನಂದಿಧ್ವಜ ಪೂಜೆಯೊಂದಿಗೆ ಸಂಪ್ರದಾಯಬದ್ಧವಾಗಿ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರು ನಂದಿಧ್ವಜ ಪೂಜೆಯನ್ನು ನೆರವೇರಿಸಿ ಮಹೋತ್ಸವದ ಧಾರ್ಮಿಕ
ಅ.31 ರಂದು ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಈ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಅಧಿಕಾರಿಗಳಿಗೆ
ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ನಡೆದುಬಂದಿರುವ ದಸರಾ ಮಹೋತ್ಸವದ ಪರಂಪರೆಯನ್ನು ಶ್ರೀರಂಗಪಟ್ಟಣದಲ್ಲಿ ಮುಂದುವರಿಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಬಾರಿ ಆಯೋಜಿಸಿರುವ ಯುವ ಸಂಭ್ರಮ ಕಾರ್ಯಕ್ರಮವು ಯುವಜನರಲ್ಲಿ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅಭಿಮಾನ ಬೆಳೆಸುವುದರ ಜೊತೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ
*ಜಿಲ್ಲೆಯಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ: ಅಶೋಕ್*
ಜಿಲ್ಲೆಯಲ್ಲಿ 5 ಲಕ್ಷ ಹೆಕ��ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಅವರು ಹೇಳಿದರು
ರಾಜ್ಯದ ��ಟ್ಟದ ರಿವರ್ ರಾಫ್ಟಿಂಗ್ ಪಂದ್ಯಾವಳಿ...
ರಾಫ್ಟಿಂಗ್ ಕ್ರೀಡೆ ತಂಡದಲ್ಲಿ ಸ್ಪರ್ಧಾಳುಗಳು ಎಷ್ಟೇ ಬಲಿಷ್ಠವಾಗಿ ಇದ್ದರು ತಂಡದ ಸದಸ್ಯರು ಪರಿಶ್ರಮ ಹಾಗೂ ಸಹಕಾರ ನೀಡದಿದ್ದರೆ ರಾಫ್ಟಿಂಗ್ ನಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು.
ಶ್ರೀರಂಗಪಟ್ಟಣ ಕ್ರೀಡಾ ದಸರಾ 2025-26 ನೇ ಸಾಲಿನ ಮ್ಯಾರಥಾನ್ ಸ್ಪರ್ಧೆ...
ಶಾಲೆಗಳಲ್ಲಿ ಮಕ್ಕಳು ಎಷ್ಟು ಹೆಚ್ಚು ಅಂಕ ಪಡೆದರೆ ಅದನ್ನೇ ಸಾಧನೆ ಅಂದುಕೊಳ್ಳುತ್ತೇವೆ ಆದರೆ ಜೀವನದ ನಿಜವಾದ ಸಾಧನೆ ಎಂದರೆ ಆರೋಗ್ಯ ಕಾಪಾಡಿಕೊಳ್ಳುವುದು ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಅವರು ಹೇಳಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...
ಭಾರತದ ದೇಶದಲ್ಲಿರುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅನುಸರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹೇಳಿದರು.
ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭ...
ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 2000 ಕೋಟಿ ರೂ ಅನುದಾನ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ತಿಳಿಸಿದರು.
ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ...
ರೈತರ ಜಿಲ್ಲೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರ ಸೌಮ್ಯದಲ್ಲಿ ನಡೆಯುತ್ತಿರುವ ಸಕ್ಕರೆ ಕಾರ್ಖಾನೆ ಲಾಭದಾಯಕವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ಮೈ ಶುಗರ್ ಕಾರ್ಖಾನೆಗೆ ಬಾಯ್ಲರ್ ಹೌಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ವಿಜೃಂಭಣೆಯಿಂದ ಪ್ಲಾಸ್ಟಿಕ್ ಮುಕ್ತ
ಗಗ��ಚುಕ್ಕಿ ಜಲಪಾತೋತ್ಸವ ಆಚರಣೆ:ಪಿ.ಎಂ ನರೇಂದ್ರಸ್ವಾಮಿ
ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 13 ಹಾಗೂ 14 ರಂದು ವಿಭಿನ್ನವಾಗಿ ವಿಜೃಂಭಣೆಯಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ಮುಕ್ತಗೊಳಿಸಿ ಆಚರಿಸಲಾಗುವುದು ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ ನರೇಂದ್ರಸ್ವಾಮಿ ಹೇಳಿದರು.
���್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ
ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರ��ರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು.
*ಅಕ್ಕ ಕೆಫೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಜಿ. ಪಂ. ಸಿಇಓ*
ಕರ್ನಾಟಕ ಸರ್ಕಾರದ ಕೆಫೆ ಸಂಜೀವಿನಿ ಯೋಜನೆಯಡಿ ಪಾಂಡವಪುರ ತಾಲೂಕು ಪಂಚಾಯತ್ ಕಛೇರಿ ಆವ���ಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಕ್ಕ ಕೆಫೆ ಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್. ಅವರು ಸ್ಥಳ ಪರಿಶೀಲನೆ ನಡೆಸಿದರು.
*ಜಿಲ್ಲಾಧಿಕಾರಿಗಳಿಂದ ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ*
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದ��� ಮಂಡ್ಯ ಜಿಲ್ಲೆಯಲ್ಲಿ ಹಾದು��ೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-275) ರಸ್ತೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.
ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಮಂಡ್ಯ: ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯ ಮಾದರಿಯಲ್ಲಿ ಮಂಡ್ಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ತಾಯಿ ಹಾಲಿನ ಬ್ಯಾಂಕ್ ತೆರೆಯಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿನ ��ಮೃತಧಾರೆ ತಾಯಿ ಹಾಲು ಸಂಗ್ರಹ ಕೇಂದ್ರಕ್ಕೆ ಜಿ.ಪಂ. ಸಿಇಓ ನೇತೃತ್ವದ ತಂಡ ಭೇಟಿ ನೀಡಿ ಮಾಹಿತಿ ಪಡೆಯಿತು.
*ಗೌರಿ ಗಣೇಶ ಹಬ್ಬವನ್ನು ಪರಿಸರಕ್ಕೆ ಪೂರಕವಾಗಿ ಆಚರಿಸಿ: ಗೀತಾ*
ಸುಂದರವಾದ ಹಬ್ಬವನ್ನು ಆಚರಿಸಬೇಕೆಂದರೆ ನಮ್ಮ ಸುತ್ತಲಿನ ಪರಿಸರ ಸುಂದರವಾಗಿರಬೇಕು. ಈ ಬಾರಿ ಗೌರಿ ಗಣೇಶ ಹಬ್ಬವನ್ನು ಪರಿಸರಕ್ಕೆ ಪೂರಕವಾಗಿ ಆಚರಿಸೋಣ ಎಂದು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ ಅವರು ಕ��ೆ ನೀಡಿದರು.
*ಮೈ ಶುಗರ್ ನಲ್ಲಿ ಮೂಲಭೂತ ವ್ಯವಸ್ಥೆ ಕಲ್ಪಿಸಲು ಸೂಚನೆ*
ಮೈ ಶುಗರ್ ಸಕ್ಕರೆ ಕಾರ್ಖನೆಯಲ್ಲಿ ರೈತರಿಗೆ ಕುಡಿಯುವ ನೀರಿನ ಆರ್.ಓ ಅಳವಡಿಸುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.