ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ.
ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ.
ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ.
#Iran #Israel #MiddleEastCrisis

@hd_kumaraswamy ಕುಮಾರಣ್ಣ ಸತ್ತವರು ಯಾರೋ ಏನೋ ಹಣ ಕೊಟ್ಟರೆ ಸಾವಿರಾರು ಕಾರ್ಯಕರ್ತರು ಬರುತ್ತಾರೆ ಒಬ್ಬ ಕಾರ್ಯಕರ್ತ ಯಾವ ಲೆಕ್ಕ ಬಿಡಿ. ವಾಲ್ಮೀಕಿ ಹಗರಣ ಹಣ 186 ಕೋಟಿಯಲ್ಲಿ ಇನ್ನು ಮಿಕ್ಕಿತ ಬಹುದು.
ಚನ್ನಪಟ್ಟಣದಲ್ಲಿ ನಿಂತುಹೋಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮರುಚಾಲನೆ ದೊರೆಯಬೇಕಾದರೆ ಕ್ಷೇತ್ರದ ಬಗ್ಗೆ ಅಪಾರ ಕಾಳಜಿಯಿರುವ ಸಿ.ಪಿ. ಯೋಗೇಶ್ವರ್ ಗೆದ್ದು ವಿಧಾನಸಭೆ ಪ್ರವೇಶಿಸಬೇಕು.
#ಕನ್ನಡಸುದ್ದಿ#Channapatnabyelection
ಚನ್ನಪಟ್ಟಣದ ಹಿರಿಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ಇಂದು ನನ್ನನ್ನು ಭೇಟಿಯಾಗಿ, ಪಕ್ಷ ಸೇರ್ಪಡೆಯ ಕುರಿತು ಮಾತುಕತೆ ನಡೆಸಿದರು.
ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಯೋಗೇಶ್ವರ್ ಅವರು ಮರಳಿ ನಮ್ಮ ಜೊತೆಗೂಡಿರುವುದು ಚನ್ನಪಟ್ಟಣದಲ್ಲಿ ಪಕ್ಷದ ಬಲವನ್ನು ಹೆಚ್ಚಿಸಿದೆ.
ಅವರ ಮುಂದಿನ ರಾಜಕೀಯ ಹೋರಾಟಗಳಿಗೆ ಜೊತೆ ನಿಲ್ಲುವುದಾಗಿ ತಿಳಿಸಿ, ಶುಭ ಹಾರೈಸಿದೆ.

@dpradhanbjp
Iam booking gas 07-08-2024 and invoice no 5-104362796138 date 07_08_2024 but not delivered Manjunath sr Hubblli Karnataka customer no 7554412586.
@indane_gas
Iam booking gas 07-08-2024 and invoice no 5-104362796138 date 07_08_2024 but not delivered Manjunath sr Hubblli Karnataka customer no 7554412586.
"ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ - ರಾಹುಲ್ ಗಾಂಧಿಯ ವಯನಾಡ್ನ ಮಡಿಲಿಗೆ".
ಇದು ರಾಜ್ಯದ @INCKarnataka ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು.
@RahulGandhi ಅವರ ವಯನಾಡ್ ಕ್ಷೇತ್ರದಲ್ಲಿ ಆನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಮೃತನಾದರೆ, ಆ ಆನೆ ಕರ್ನಾಟಕಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಮೃತನಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹15 ಲಕ್ಷ ಪರಿಹಾರ ನೀಡಿದೆ.
ಕರ್ನಾಟಕದಲ್ಲಿ 600 ಕ್ಕೂ ಹೆಚ್ಚು ರೈತರು ಸಿಎಂ @siddaramaiah ಅವರ ರೈತ ವಿರೋಧಿ ಆಡಳಿತಕ್ಕೆ ಬೇಸತ್ತು ನೇಣಿಗೆ ಶರಣಾದರೆ, ಅವರ ಆತ್ಮಹತ್ಯೆಯನ್ನು ಗೇಲಿ ಮಾಡಿ, ಬಿಡಿಗಾಸು ಪರಿಹಾರ ನೀಡದ ಕಾಂಗ್ರೆಸ್ ಸರ್ಕಾರ, ಕೇರಳದಲ್ಲಿ ಸತ್ತ ವ್ಯಕ್ತಿಗೆ ರಾಜ್ಯ ಬೊಕ್ಕಸದಿಂದ ಪರಿಹಾರ ನೀಡಿದ್ದು, ಕಾಂಗ್ರೆಸ್ನ ರೈತ ವಿರೋಧಿ ಮನಸ್ಥಿತಿಯ ಜ್ವಲಂತ ನಿದರ್ಶನ.
ಅಷ್ಟಕ್ಕೂ ಸಚಿವ @eshwar_khandre ಬರೆದ ಪತ್ರದಲ್ಲಿ ಯಾವುದೇ ಸಂವಿಧಾನಿಕ ಹುದ್ದೆಯಲ್ಲಿಲ್ಲದ ಕಾಂಗ್ರೆಸ್ ಕಲೆಕ್ಷನ್ ಏಜೆಂಟ್ @kcvenugopalmp ಅವರನ್ನು ಏಕೆ ಹೆಸರಿಸಲಾಗಿದೆ ಎಂಬುದನ್ನು ಕಲೆಕ್ಷನ್ ಮಾಸ್ಟರ್ ಸಿಎಂ ಸಿದ್ದರಾಮಯ್ಯನವರೇ ತಿಳಿಸಬೇಕು.
ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪದಿಂದ ರಾಜ್ಯದ ತೆರಿಗೆದಾರರ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.
ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಿಜಕ್ಕೂ ತಾಕತ್ತು ದಮ್ಮು ಇದ್ದರೆ, ಕನ್ನಡಿಗರ ತೆರಿಗೆ ಹಣವನ್ನು ಅನಗತ್ಯವಾಗಿ ಪೋಲು ಮಾಡಿ ಎಂದು ನಿಮಗೆ ಸೂಚನೆ ನೀಡುವ ಎಐಸಿಸಿ ಕಚೇರಿ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಿ.
#
KARNATAKA BIG POLITICAL SENSATION:
#SCOOP: BIGGEST SENSATIONAL BREAKING
📌Congress Planning to send Raghuram Rajan, the Economist, the Former Governor of Reserve Bank of India to Rajyasabha from #Karnataka QUOTA, To Put THE BJP on Mat.!
BIGGGG #EXCLUSIVE.!!