ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು 🙏
ನೀವು ಕಾತುರದಿಂದ ಕಾಯುತ್ತಿದ್ದ #TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ.
#TheDevil is landing on 12-12-2025 🎬
My dear celebrities, thank you for your prayers, love, and endless support 🙏
ಆಗಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ " ದಿ ಡೆವಿಲ್ " ನ , ಮೊದಲನೆ ಹಾಡು ಬಿಡುಗಡೆ
The Devil Unleashes The Heat on 24th August! 💥
#IdreNemdiyaagIrbek First Single from #TheDevil Drops at 10.05 AM! 😎
A @AJANEESHB Musical 🎶
#RachanaRai@YoodleeFilms#ShriJaimathaCombines #PrakashVeer #IdreNemdiyaagirbek
#TheDevilMovie #TheDevilFirstSingleOn24Aug #thedevil #yoodleefilms #ದಿಡೆವಿಲ್
ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ.
ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬ���ಲ್ ಸ್ಟಾರ್
ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತದೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ
#Royal hitting theatres from January 24th!
https://t.co/ZvM27M1AnV
@dinakar219