https://t.co/dmfHi8Kkng
Thoogudeepa Dynasty Proudly Presents First Ever Song For A Legendary Villain Artist "THOOGUDEEPA SRINIVAS APPAJI"
Do Watch & Share
Jai Thoogudeepa
@dasadarshan@dinakar219@vijayaananth2 @Manoj_Manu171 @Dcompany171
ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.
ಕಳೆದ ವರ್ಷ ವಿನೀಶ್ ಹುಟ್ಟ��ಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ
- ನಿಮ್ಮ ದಾಸ ದರ್ಶನ್
ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ ಎಂದು ಆಶಿಸುತ್ತೇನೆ.
ಒಡೆಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ 😊
ನಿಮ್ಮ ಪ್ರೀತಿಗೆ ಸದಾ ಆಭಾರಿ
- ನಿಮ್ಮ ದಾಸ ದರ್ಶನ್
#Odeya#OdeyaTeaserComingSoon#HappyDeepavali
@itsmebaloo@91mobiles Note8Pro's image looks natural. And compititor's image is over saturated. That's whiy that picture eye catching.. I like natural color