ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ.ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ.ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ.ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲ���ಗಿದೆ.ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ
ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ ೧ ಲಕ್ಷ ರೂಪಾಯ���ಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು
Karnataka Forest Department requests all citizens, to volunteer and come forward to help the department in preventing, detecting and extinguishing the fire in the forests and around. Please contact the nearest Forest office to volunteer. The Department will be grateful for this.