ದಿ:20.12.22ರಂದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬoಧ ಮಂಗಳಮುಖಿಯರು, ತೃತೀಯ ಲಿಂಗಿಗಗಳು, ಲೈಂಗಿಕ ಕಾರ್ಯಕರ್ತೆಯರು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಂಬoಧ, ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
#sveep#bbmp@ECISVEEP@ceo_karnataka@SpokespersonECI
ದಿನಾಂಕ 19.12.22ರಂದು ಸಹಾಯಕ ಮತದಾರರ ��ೋಂದಣಾಧಿಕಾರಿ, ಯಶವಂತಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ RV College of engineering ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep #bbmp #election @ceo_karnataka @ECISVEEP @SpokespersonECI
ದಿನಾಂಕ 19.12.22 ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಮಹದೇವಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ New Horizon College, Bellandur ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#election#BBMP@ECISVEEP@ceo_karnataka@SpokespersonECI
ದಿನಾಂಕ 19.12.22 ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಗೊವಿಂದರಾಜನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿ.ಬಿ.ಎಂ.ಪಿ ಪದವಿ ಕಾಲೇಜು, ಬೈರವೇಶ್ವರನಗರ ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp#election@ECISVEEP@ceo_karnataka
ದಿನಾಂಕ:17-12-2022 ರಂದು ಶೇಷಾದ್ರಿಪುರಂ ಪದವಿ ಕಾಲೇಜು, ಯಲಹಂಕನಲ್ಲಿ ಯುವ ಮತದಾರರ ನೋಂದಣಿ ಹಾಗೂ ಮತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
#bbmp#sveep@ECISVEEP@ceo_karnataka
ದಿನಾಂಕ:15.12.2022 ರಂದು ಬಿ.ಇ.ಎಲ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಉದ್ಘಾಟನೆ ಮಾಡಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
#sveep#election#bbmp@ECISVEEP@ceo_karnataka@SpokespersonECI
ದಿನಾಂಕ 14.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಯಶವಂತಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ 14.12.22ರಂದು ಸಹಾಯಕ ಮತದಾರರ ನೋ��ದಣಾಧಿಕಾರಿ, ಬೊಮ್ಮನಹಳ್ಳಿರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep #bbmp
@ceo_karnataka @ECISVEEP
ದಿನಾಂಕ 12.12.22ರಂದು ಸಹ��ಯಕ ಮತದಾರರ ನೋಂದಣಾಧಿಕಾರಿ, ಸಿವಿ ರಾಮನ್ ನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೇಕ್ರೆಡ್ ಆರ್ಟ್ ಡಿಗ್ರಿ ಕಾಲೇಜ್ ಸಿವಿ ರಾಮನಗರ ಬೆಂಗಳೂರು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep #bbmp
@ceo_karnataka @ECISVEEP
ದಿನಾಂಕ 7.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಗೊವಿಂದರಾಜನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ವಿ ಗುರು��ುಲ ಮತ್ತು ಸಂಜೆ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep #bbmp
@ceo_karnataka @ECISVEEP
ದಿನಾಂಕ 7.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಬ್ಯಾಟರಾಯನಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೆಂಟ್ ಫಿಲೋಮಿನಾ ಪಿ.ಯು ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ:12.12.2022 ರಂದು ಸರ್ಕಾರಿ ಕಲಾ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಉದ್ಘಾಟನೆ ಮಾಡಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
#sveep#election#bbmp@ECISVEEP@ceo_karnataka@SpokespersonECI