Our @TheNameIsYash Boss Told #KGFChapter2 Teaser on Jan 8th, But due to some reasons it got postponed, With huge Respect to our @prashantneel sir's Tweet we waited 4 Months but still no Update from @hombalefilms So Regarding this Get ready for the Trend on Sunday from 6pm-9pm
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಗಾಳಿ, ಆಲಿಕಲ್ಲು ಸಹಿತ ಮಳೆಯಾಗಿರುವ ಪರಿಣಾಮ ಭತ್ತ, ಕಬ್ಬು, ಬಾಳೆ ಸೇರಿದಂತೆ ಮತ್ತಿತರ ಬೆಳೆಗಳು ಹಾನಿಗೀಡಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಸಿ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿ @BSYBJP ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೇನೆ.
#9pm9minutes
ಇಂದು ರಾತ್ರಿ 9 ಗಂಟೆ 9 ನಿಮಿಷಕ್ಕೆ ಇಡೀ ವಿಶ್ವವೇ ತತ್ತರಿಸಿರುವ ಕೊರೊನ ವಿರುದ್ಧದ ಹೋರಾಟದಲ್ಲಿ ಕತ್ತಲೆಯಿಂದ ಬೆಳಕಿನೆಡೆಗೆ ಎನ್ನುವ ಸಂದೇಶವನ್ನು ನಮ್ಮ ಮನೆಯ ಅಂಗಳದಲ್ಲಿ ದೀಪ ಬೆಳಗುವ ಮೂಲಕ ಏನೇ ಬಂದರೂ ನಾವುಗಳು ಒಗ್ಗಟ್ಟಿನಿಂದ ಇರುತ್ತೇವೆ ಎನ್ನುವುದನ್ನು ಪ್ರದರ್ಶಿಸೋಣ