People around the world may not know: India is opening an airport or terminal every 75 days. Some 80 airports have been built in the last 10 years, more than what India has built in the preceding 7 decades since independence. And the airports look like this.
ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ.
ತುಮಕೂರು ಜಿಲ್ಲೆಯಲ್ಲಿ ವಿಶೇಷ ಕೊರಿಯನ್ ಕೈಗಾರಿಕಾ ಪ್ರದೇಶ (Korean Industrial Area) ಸ್ಥಾಪನೆಗೆ ಸಂಬಂಧಿಸಿದ ಸಾಧ್ಯತೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಕೊರಿಯಾ ಕನ್ಸೋರ್ಟಿಯಂನ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗವು ಇಂದು ತುಮಕೂರಿಗೆ ಭೇಟಿ ನೀಡಿತು. ಈ ನಿಯೋಗದಲ್ಲಿ ಭಾರತದಲ್ಲಿನ ಕೊರಿಯಾ ಗಣರಾಜ್ಯದ ಕಾನ್ಸುಲೇಟ್ ಪಾಲುದಾರರು ಹಾಗೂ ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೊರಿಯಾ ಹೂಡಿಕೆದಾರರು ಭಾಗವಹಿಸಿದ್ದರು.
ನಿಯೋಗದೊಂದಿಗೆ ಜಿಲ್ಲಾಧಿಕಾರಿಗಳು ತುಮಕೂರು ಅಮಾನಿಕೆರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಕೈಗಾರಿಕಾ ಪರಿಸರ, ಮೂಲಸೌಕರ್ಯ, ಹೂಡಿಕೆ ಅವಕಾಶಗಳು ಹಾಗೂ ಸರ್ಕಾರದ ನೀತಿ ಬೆಂಬಲ ವ್ಯವಸ್ಥೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಜೊತೆಗೆ, ತುಮಕೂರು ಜಿಲ್ಲೆಯ ಅಭಿವೃದ್ಧಿ ಮಾದರಿ, ಕ್ರೀಡಾ ಚಟುವಟಿಕೆಗಳು ಹಾಗೂ ಹೂಡಿಕೆದಾರರಿಗೆ ಲಭ್ಯವಿರುವ ಅನುಕೂಲಕರ ವಾತಾವರಣದ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಸೌರಶಕ್ತಿ ಯೋಜನೆಗಳು, ಕುಡಿಯುವ ನೀರಿನ ವ್ಯವಸ್ಥೆ, ಎತ್ತಿನಹೊಳೆ ಯೋಜನೆ, ದಸರಾ ಉತ್ಸವ ಸೇರಿದಂತೆ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕ್ರೀಡಾ ಚಟುವಟಿಕೆಗಳ ಕುರಿತು ನಿಯೋಗಕ್ಕೆ ಸಮಗ್ರ ಮಾಹಿತಿ ನೀಡಲಾಯಿತು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳು ನಿಯೋಗದ ಗಮನ ಸೆಳೆದವು.
ಬಳಿಕ ನಿಯೋಗವು ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ (Tertiary Treatment Plant) ಸೇರಿದಂತೆ ವಿವಿಧ ಕೈಗಾರಿಕಾ ಘಟಕಗಳು ಹಾಗೂ ಕೈಗಾರಿಕಾ ಚಟುವಟಿಕೆಗಳನ್ನು ವೀಕ್ಷಿಸಿತು. ಕೈಗಾರಿಕಾ ಪ್ರದೇಶದಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯಗಳು, ಸಂಪರ್ಕ ವ್ಯವಸ್ಥೆ ಮತ್ತು ಭವಿಷ್ಯದ ಕೈಗಾರಿಕಾ ವಿಸ್ತರಣೆಯ ಸಾಧ್ಯತೆಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.
ಕೊರಿಯಾ ಮೂಲದ ಉತ್ಪಾದನಾ, ತಂತ್ರಜ್ಞಾನ ಹಾಗೂ ಸಂಬಂಧಿತ ಕೈಗಾರಿಕೆಗಳನ್ನು ತುಮಕೂರು ಜಿಲ್ಲೆಗೆ ಆಕರ್ಷಿಸುವ ಸಾಧ್ಯತೆಗಳ ಕುರಿತು ನಿಯೋಗವು ಆಸಕ್ತಿ ವ್ಯಕ್ತಪಡಿಸಿತು. ಈ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಹೊಸ ಉತ್ತೇಜನ ದೊರೆಯಲಿದ್ದು, ಉದ್ಯೋಗ ಸೃಷ್ಟಿ ಹಾಗೂ ವಿದೇಶಿ ನೇರ ಹೂಡಿಕೆ (FDI) ಹೆಚ್ಚಳಕ್ಕೆ ನೆರವಾಗುವ ನಿರೀಕ್ಷೆಯಿದೆ. ಪ್ರವಾಸದ ಸಂದರ್ಭದಲ್ಲಿ ಮಹಾನಗರ ಪಾಲಿಕೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ದೇಶಾದ್ಯಂತದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.
'ಭಾರತ ಮೊದಲು' ತತ್ವಕ್ಕೆ ಯಾವಾಗಲೂ ಬದ್ಧವಾಗಿರುವ ನಮ್ಮ ಪಕ್ಷವು ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ನಮ್ಮ ಕಾರ್ಯಕರ್ತರಾದವರು ತಮ್ಮ ನಿಸ್ವಾರ್ಥ ಸೇವೆ, ಅಚಲ ಸಮರ್ಪಣೆ ಮತ್ತು ಉತ್ತಮ ಆಡಳಿತದ ಬಗ್ಗೆ ಆಳವಾದ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ನಮ್ಮ ಆದರ್ಶಗಳು ಮತ್ತು ಕೆಲಸಗಳೊಂದಿಗೆ ಗರಿಷ್ಠ ಸಂಖ್ಯೆಯ ಜನರನ್ನು ಸಂಪರ್ಕಿಸಲು ಅವರು ತಳಮಟ್ಟದಲ್ಲಿ ಅವಿಶ್ರಾಂತವಾಗಿ ಶ್ರಮಿಸಿದ್ದಾರೆ. ಕಳೆದ ಹಲವಾರು ದಶಕಗಳಲ್ಲಿ ಪಕ್ಷದ ಬೆಳವಣಿಗೆಯನ್ನು ರೂಪಿಸಿದ ಸಮರ್ಪಣೆ, ತ್ಯಾಗ ಮತ್ತು ಪರಿಶ್ರಮದಿಂದ ಅಸಂಖ್ಯಾತ ಕಾರ್ಯಕರ್ತರಿಗೆ ನಾವು ಗೌರವ ಸಲ್ಲಿಸುತ್ತೇವೆ.
ಬಿಜೆಪಿಯು ಜನಕಲ್ಯಾಣವನ್ನು ತನ್ನ ದೃಷ್ಟಿಕೋನದ ಮೂಲದಲ್ಲಿ ಇರಿಸುವ ಪಕ್ಷವಾಗಿದೆ. ಇದು ಕೇಂದ್ರದಲ್ಲಿ ಮತ್ತು ವಿವಿಧ ರಾಜ್ಯಗಳಲ್ಲಿ ನಮ್ಮ ಕೆಲಸದಲ್ಲಿ ಪ್ರತಿಫಲಿಸುತ್ತದೆ.
'ವಿಕಸಿತ ಭಾರತ' ನಿರ್ಮಿಸಲು ಬಿಜೆಪಿ ಬದ್ಧವಾಗಿದೆ. ನಮ್ಮ ಸಾಮೂಹಿಕ ಸಂಕಲ್ಪವು ಈ ಉದ್ದೇಶವನ್ನು ಮತ್ತಷ್ಟು ಮುನ್ನಡೆಸಲಿ ಮತ್ತು ಭಾರತವನ್ನು ಪ್ರಗತಿ ಮತ್ತು ಸಮೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ.
#47YearsOfNationFirst
ನಾನು ನನ್ನ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿದ್ದೇನೆ.
ಇಂದಿನಿಂದ, 2027 ರ ಜನಗಣತಿಯ ಮೊದಲ ಹಂತವು ಪ್ರಾರಂಭವಾಗಿದೆ, ಇದರ ವ್ಯಾಪ್ತಿಯಲ್ಲಿ ಮನೆ ಪಟ್ಟಿ ಮತ್ತು ವಸತಿ ಸಂಬಂಧಿತ ಕಾರ್ಯಾಚರಣೆಗಳನ್ನು ನಡೆಸಲಾಗುತ್ತದೆ. ಮೊದಲ ಬಾರಿಗೆ, ಜನಗಣತಿ ಡೇಟಾವನ್ನು ಸಂಪೂರ್ಣವಾಗಿ ಡಿಜಿಟಲ್ ಪ್ರಕ್ರಿಯೆಯ ಮೂಲಕ ಸಂಗ್ರಹಿಸಲಾಗುತ್ತಿದೆ. ಇದು ಭಾರತದ ಜನರು ತಮ್ಮ ಮನೆಯ ವಿವರಗಳನ್ನು ಸ್ವಯಂ-ನೋಂದಣಿ ಮಾಡಿಕೊಳ್ಳಲು - ಅಂದರೆ, ಸ್ವಯಂ-ನೋಂದಣಿ ಮಾಡಿಕೊಳ್ಳಲು - ಅಧಿಕಾರ ನೀಡುತ್ತದೆ.
ಭಾರತದ ಜನರು ತಮ್ಮ ಮನೆಯ ವಿವರಗಳನ್ನು ವೈಯಕ್ತಿಕವಾಗಿ ನೋಂದಾಯಿಸಿಕೊಳ್ಳಲು ಮತ್ತು ಈ ಜನಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಾನು ಮನವಿ ಮಾಡುತ್ತೇನೆ.
ದೇವಲೋಕವಾದ ಸಿದ್ದಗಂಗೆ!
ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರು, ಪರಮಪೂಜ್ಯರಾಗಿದ್ದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಗದ್ದುಗೆಯ ದರ್ಶನಾಶೀರ್ವಾದ ಪಡದ ಭಕ್ತಿಪೂರ್ವಕ ಕ್ಷಣಗಳು.
ತಮ್ಮ ಸುದೀರ್ಘ ಬದುಕಿನುದ್ದಕ್ಕೂ ಬಡವರ, ದೀನ ದಲಿತರ ಸೇವೆಯನ್ನೇ ಉಸಿರಾಗಿಸಿಕೊಂಡು, ಕಾಯಕವನ್ನಾಗಿಸಿಕೊಂಡು ಶ್ರಮಿಸಿದವರು ಪೂಜ್ಯ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮೀಜಿಗಳವರು. ಲಿಂಗ, ಜಾತಿ, ಧರ್ಮ ಬೇದವಿಲ್ಲದೇ ಸರ್ವರನ್ನೂ ಸಮಾನರನ್ನಾಗಿ ಕಂಡು, ಅನ್ನ ಹಾಗೂ ಶಿಕ್ಷಣ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳ ಜೀವನವನ್ನು ಸಮೃದ್ಧವಾಗಿ ರೂಪಿಸಿ; ಸುಭದ್ರ ಸಮಾಜ ನಿರ್ಮಾಣಕ್ಕೆ ಪರಮಪೂಜ್ಯರು ನೀಡಿದ ಕೊಡುಗೆ ಅಪೂರ್ವವಾದುದು. ಅವರೊಂದಿಗೆ ಕಳೆದ ಕ್ಷಣಗಳು, ಅವರು ನೀಡಿದ ಮಾರ್ಗದರ್ಶನದ ಹಿತನುಡಿಗಳು ನಮ್ಮಗಿನ್ನೂ ಸದಾ ಪ್ರೇರಣೀಯ. ನಾಡನ್ನು ಉದ್ಧರಿಸಿದ ಆ ಮಹಾ ಚೇತನಕ್ಕೆ ಪ್ರಣಾಮಗಳನ್ನು ಸಲ್ಲಿಸುತ್ತೇನೆ.
Siddaganga, Truly A Divine Abode!
Along with Hon’ble President Smt. Droupadi Murmu ji, it was a deeply devotional moment to receive blessings at the sacred Gaddige of Trividha Dasohi, the walking god, revered Dr. Sri Sri Sri Shivakumara Mahaswamiji.
Throughout his long life, Mahaswamiji dedicated himself to the service of the poor, the downtrodden, and the needy, making service his very breath and life’s work. Treating everyone equally beyond barriers of caste, religion, or gender, he transformed the lives of lakhs of children through Anna and Akshara Dasoha and contributed immensely to building a strong and compassionate society.
The moments spent with him and his words of guidance continue to inspire us even today. I offer my humble pranams to that great soul who uplifted our society.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು ತೋರಿಸಿಕೊಟ್ಟರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ. ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ಪ್ರೇರಣೆಯಾಗಿದೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರ ಜನ್ಮದಿನಾಚರಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲಾಯಿತು
Received Hon’ble President Smt. Droupadi Murmu Ji at HAL Airport, Bengaluru, upon her arrival to attend the Birth Anniversary celebrations and Guruvandana programme of Paramapoojya Dr. Sri Sri Sri Shivakumara Mahaswamiji.
@rashtrapatibhvn
ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಜಯಂತಿಯ ಶುಭ ಸಂದರ್ಭದಲ್ಲಿ ಸೇವೆ ಮತ್ತು ಶಿಕ್ಷಣಕ್ಕೆ ತನ್ನ ಜೀವನವನ್ನೇ ಸಮರ್ಪಿಸಿದ ಮಹಾನ್ ಸಂತನಿಗೆ ಶಿರಬಾಗಿ ನಮಿಸುತ್ತೇನೆ.
ಅವರ ದೈವಿಕ ಆದರ್ಶಮಯ ಜೀವನವು ಅಸಂಖ್ಯಾತ ಜನರ ಜೀವನವನ್ನು ಪರಿವರ್ತಿಸಿದೆ ಮತ್ತು ಸಿದ್ದಗಂಗಾ ಮಠದಲ್ಲಿನ ಅವರ ಪರಂಪರೆ ನಿಸ್ವಾರ್ಥ ಸೇವೆಗೆ ನಮ್ಮನ್ನು ನಿರಂತರ ಪ್ರೇರೇಪಿಸುತ್ತದೆ.
On the occasion of his Jayanti, paying tributes to His Holiness Dr. Sree Sree Sree Sivakumara Swamigalu. He stands in collective memory as an embodiment of compassion, humility and unwavering service to humanity. Through a lifetime dedicated to uplifting others, he demonstrated that true greatness lies in serving others. His remarkable contributions across education, social welfare and spirituality have left an enduring imprint on society. Even today, his life continues to guide and inspire countless individuals to walk the path of selflessness and service.
Durandhar: The Revenge is absolutely fantastic! Loved every bit of it. @RanveerOfficial is brilliant, and the music by @shashwatology, especially the use of vintage songs leaves a lasting impact. Huge respect to @AdityaDharFilms for his conviction and craft. The lengths a soldier goes for patriotism makes the soul of the film.
Congratulations to the entire team 👏
#Dhurandhar2TheRevenge
What a film … #Dhurandhar2 !!! Aditya Dhar 🫡 box office -ka baap !!! Many congratulations to Ranveer and the entire cast and crew. A must watch film for every indian. Jai hind 🇮🇳
@AdityaDharFilms@RanveerOfficial
ಕರ್ನಾಟಕದ ಸಮಸ್ತ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಪವಿತ್ರ ಹಬ್ಬವು ಹೊಸ ಭರವಸೆ, ನವಚೈತನ್ಯ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ.
ಈ ಶುಭ ಸಂದರ್ಭದಲ್ಲಿ ಭಗವಂತ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
GenZ life...
Age 21, study time - COVID
Age 22, first job - WFH
Age 23, foreign vacation - Wars.
Age 24, NE vacation - Manipur.
Age 25, investment - Market crash.
Age 26, just settled in job - AI.
Age 27, ok, marriage time - LPG 😎
#WA
Remembering Kannada actor, philanthropist, and Karnataka Ratna Dr. Puneeth Rajkumar avare on his birth anniversary. Though he is no longer with us, his noble contributions to cinema and society continue to inspire generations.
He carried forward with dignity the rich legacy of his father, Dr. Rajkumar avare, and his brother, Karunada Chakravarthi Sri @NimmaShivanna avare. May his inspiring life and selfless service continue to guide and give strength to his fans and well-wishers - @PawanKalyan
#PuneethRajKumar
Remember, a century ago, India had a direct border with Iran (Persia).
A direct border with Afghanistan.
Almost a border with the Soviet Union.
A direct border with Thailand (Siam).
A direct border with Tibet.
No wonder they partitioned India to take away these advantages.