ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕರೀಮುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ಮಾನ್ಯ #RDPR ಸಚಿವರಾದ ಶ್ರೀ @eshwar_khandre ಅವರು ಭೇಟಿ ನೀಡಿ, ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ ಸಂವಾದ ನಡೆಸಿದರು.
ಕೂಲಿಕಾರರ ಆರೋಗ್ಯಕ್ಕೆ ಆದ್ಯತೆ ನೀಡಿ, ಸ್ಥಳದಲ್ಲೇ ಆರೋಗ್ಯ ತಪಾಸಣೆಯನ್ನೂ ಆಯೋಜಿಸಲಾಗಿತ್ತು.
#VBGRAMG
VB-G RAM G ಯೋಜನೆಯಡಿ e-KYC ಮೂಲಕ ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆಯು ಯೋಜನೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನಂಬಿಕೆಯನ್ನು ತರುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ತಮ್ಮ ಹಕ್ಕುಗಳು ಸುಲಭವಾಗಿ ತಲುಪುವಂತಾಗಿದೆ. ದಾವಣಗೆರೆ ಜಿಲ್ಲೆಯ ಇಟಗಿ ಗ್ರಾ. ಪಂ.ನ ಮಂಟಘಟ್ಟ ಗ್ರಾಮದ ಅಣ್ಣಪ್ಪ ಎಸ್. ಅವರು ಹೀಗೆ ಹಂಚಿಕೊಂಡಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕು ಹಳಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡು ವಿಬಿಜಿ -ರಾಮ್-ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು. ಬಳಿಕ ಮನೆ ಮನೆ ಭೇಟಿ ನೀಡಿ ಯೋಜನೆಯಡಿ ದೊರೆಯುವ ಸವಲತ್ತುಗಳುಳ್ಳ ಕರಪತ್ರಗಳನ್ನು ವಿತರಿಸಲಾಯಿತು. ಇದೇವೇಳೆ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ,ಚೌತಿ, ದೊಡ್ಡಕಮ್ಮರವಳ್ಳಿ, ಕಣಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ (ವಿಜಿ ಜಿ ರಾಮ್ ಜಿ) ಯೋಜನೆಯಡಿ ನಿರ್ಮಾಣಗೊಂಡಿರುವ NRLM ಸಂಜೀವಿನಿ ಭವನ ಕುರಿತ ಯಶೋಗಾಥೆಯು ಪ್ರಜಾವಾಣಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
विकसित भारत–जी राम जी में e-KYC के माध्यम से लाभार्थियों की पहचान को अधिक पारदर्शी और विश्वसनीय बनाया जा रहा है, ताकि हकदार तक उसका हक सुनिश्चित हो।
मंटघट्टा गांव, इतागी ग्राम पंचायत, दावणगेरे जिले, कर्नाटक के अन्नप्पा एस. बताते हैं, “e-KYC की प्रक्रिया बहुत सरल और आसान है। इससे हमें भरोसा हुआ है कि योजना का लाभ सही लाभार्थियों तक पहुंचेगा और किसी तरह की गड़बड़ी या दुरुपयोग नहीं हो सकेगा।"
#VBGRAMG #ViksitBharat_GRAMG #MoRD #RuralEmployment #GRAMG #eKYC #125days_RozgarKiNayiGuarantee #125daysGuarantee_G_RAM_G #ViksitBharat_G_RAM_G #SchemesofRD #VB_GRAMG
@ChouhanShivraj@OfficeofSSC@kamleshpassi67@PemmasaniOnX@PIB_India@MIB_India@kansalrohit69@AgriGoI@mygovindia@airnewsalerts@PMOIndia@Narendramodi@DDNational
ಪಿರಿಯಾಪಟ್ಟಣ ತಾಲ್ಲೂಕಿನ ಚಿಟ್ಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡು ವಿಬಿಜಿ -ರಾಮ್-ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಬಳಿಕ ಮನೆ ಮನೆ ಭೇಟಿ ನೀಡಿ ಯೋಜನೆಯಡಿ ದೊರೆಯುವ ಸವಲತ್ತುಗಳುಳ್ಳ ಕರಪತ್ರಗಳನ್ನು ವಿತರಿಸಲಾಯಿತು. ಇದೇವೇಳೆ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಚಿಕ್ಕನೇರಳೆ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳ ಮತ್ತು ವಿಬಿ ಜಿ ರಾಮ್ ಜಿ ಕುರಿತಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.
ಮನೆ ಮನೆಗೆ ಭೇಟಿ ಮಾಡಿ ವಿಬಿಜಿ ರಾಮ್ ಜಿ ಯೋಜನೆಯಲ್ಲಿ ಉದ್ಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳ ಮತ್ತು ವಿಬಿ ಜಿ ರಾಮ್ ಜಿ ಕುರಿತಾಗಿ ಜಾಗೃತಿ ಅಭಿಯಾನವನ್ನು ನಡೆಸಲಾಯಿತು.
ಮನೆ ಮನೆಗೆ ಭೇಟಿ ಮಾಡಿ ವಿಬಿಜಿ ರಾಮ್ ಜಿ ಯೋಜನೆಯಲ್ಲಿ ಉದ್ಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು.
ಪಿರಿಯಾಪಟ್ಟಣ ತಾಲ್ಲೂಕು ಮುತ್ತೂರು ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಕಾರ್ಡ್ ಮೇಳ ಮತ್ತು ವಿಬಿ ಜಿ ರಾಮ್ ಜಿ ಕುರಿತಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.
ಮನೆ ಮನೆಗೆ ಭೇಟಿ ಮಾಡಿ ವಿಬಿಜಿ ರಾಮ್ ಜಿ ಯೋಜನೆಯಲ್ಲಿ ಉದ್ಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು.
ಪಿರಿಯಾಪಟ್ಟಣ ತಾಲ್ಲೂಕಿನ 10 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ (ವಿಬಿ ಜಿ ರಾಮ್ ಜಿ) ಹಾಗೂ ಇತರೆ ಇಲಾಖೆ ಅನುದಾನಗಳ ಒಗ್ಗೂಡಿಸುವಿಕೆಯಿಂದ ನಿರ್ಮಾಣ ಮಾಡುತ್ತಿರುವ ಶಾಲಾ ಶೌಚಾಲಯ ಕಾಮಗಾರಿಗಳ ಕುರಿತ ಯಶೋಗಾಥೆಯು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
ಪಿರಿಯಾಪಟ್ಟಣ ತಾ.ಪಂ. ಸಭಾಂಗಣದಲ್ಲಿ ಅಂಚೆ ಇಲಾಖೆ ಆಯೋಜಿಸಿದ್ದ ಪೋಸ್ಟಲ್ ಸಖಿ Postal Sakhi ಆಯ್ಕೆ ಮತ್ತು ಅಂಚೆ ಇಲಾಖೆ ಸೌಲಭ್ಯಗಳಾದ ಗ್ರಾಮೀಣ ಅಂಚೆ ಜೀವವಿಮೆ, ಕುಟುಂಬದ ಭದ್ರತೆ ಕಾರ್ಯಗಾರ ಭಾಗವಹಿಸಿ, ಸಂಜೀವಿನಿ ಸಿಬ್ಬಂದಿಗಳು, ಎಲ್ಲಾ ಒಕ್ಕೂಟಗಳ ಎಂಬಿಕೆಗಳು ಹಾಗೂ ಬಿಸಿ ಸಖಿಗಳಿಗೆ ವಿಬಿ ಜಿ ರಾಮ್ ಜಿ ಯೋಜನೆ ಮಾಹಿತಿ ನೀಡಲಾಯಿತು.
ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮಪಂಚಾಯಿತಿಗೆ ಜಿಲ್ಲಾ ಐಇಸಿ ಸಂಯೋಜಕರೊಂದಿಗೆ ಭೇಟಿ ನೀಡಿ ವಿ ಬಿ-ಜಿ ರಾಮ್ ಜಿ ಯೋಜನೆ ಕುರಿತು ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿ ಮಾಹಿತಿ ನೀಡಲಾಯಿತು.
ಪಿರಿಯಾಪಟ್ಟಣ ತಾಲ್ಲೂಕು ಅತ್ತಿಗೋಡು ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರೌಢಶಾಲೆ 2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ.
ಈ ಶಾಲೆಯ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 49 ಲಕ್ಷ ರೂ. ನಷ್ಟು ವೆಚ್ಚದಲ್ಲಿ ಕೊಡುಗೆ ನೀಡಲಾಗಿದೆ.
ವಿಕಸಿತ ಭಾರತ್ - ಗ್ಯಾರೆಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ -ಗ್ರಾಮೀಣ (ವಿಬಿ ಜಿ ರಾಮ್ ) ಯೋಜನೆಯ ಕೂಲಿ ಮೊತ್ತ ಹೆಚ್ಚಳವಾಗಿರುವ ಕುರಿತು ಹಾಗೂ ಯೋಜನೆ ಸೌಲಭ್ಯ ಕುರಿತು ಪ್ರಜಾಸತ್ಯ ಮತ್ತು ಪ್ರತಿನಿಧಿ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿರುವುದು.
ಮಾನ್ಯ ಉಪ ಕಾರ್ಯದರ್ಶಿ(ಅಭಿವೃದ್ಧಿ ಅವರು ತಾಲ್ಲೂಕಿನ ಬೆಟ್ಟದತುಂಗ ಮತ್ತು ಅತ್ತಿಗೋಡು, ಕಿತ್ತೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮ-ನರೇಗಾದಿಂದ ಅನುಷ್ಠಾನಗೊಂಡಿರುವ ಮೆಟ್ಲಿಂಗ್ ರಸ್ತೆ, ಶಾಲಾ ಕಾಂಪೌಂಡ್, ಅಡುಗೆ ಕೋಣೆ, ಸೋಪಾನಕಟ್ಟೆ, ಸ್ವ.ಭಾ.ಮಿ ಯೋಜನೆಯಡಿ ಅನುಷ್ಠಾನಗೊಂಡಿರುವ ಬೂದು ನೀರು ನಿರ್ವಹಣೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಸಹಾಯಕ ನಿರ್ದೇಶಕರು(ಪಂ ರಾ) ಹಾಗೂ ಕೂಸಿನಮನೆ ನೋಡಲ್ ಅಧಿಕಾರಿಗಳಾದ ವಸಂತಲಕ್ಷ್ಮೀ ಅವರು ಕೋಮಲಾಪುರ ಹಾಗೂ ಭುವನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಆರಂಭಿಸಿರುವ ಕೂಸಿನಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಕೋಮಲಾಪುರ ಗ್ರಾಪಂ PDO ಅವಿನಾಶ್, ಭುವನಹಳ್ಳಿ ಗ್ರಾಪಂ SDA ಶೀನ, ತಾಲ್ಲೂಕು ಐಇಸಿ ಸಂಯೋಜಕ ರವಿಕುಮಾರ್ ಹಾಜರಿದ್ದರು.
ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಂದಿಗುಡ್ಡ ಕಾವಲ್ ಹಾಡಿಯಲ್ಲಿ ದುಡಿಯೋಣ ಬಾ ಹಾಗೂ ಜಾಬ್ ಕಾರ್ಡ್ ಮೇಳ ವಿಶೇಷ ಅಭಿಯಾನ ಹಮ್ಮಿಕೊಂಡು ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.
ಉದ್ಯೋಗ ಚೀಟಿ ಮಾಡಿಸಿಕೊಳ್ಳಲು ಬೇಕಾದ ದಾಖಲೆಗಳ ಮಾಹಿತಿ ನೀಡಿ, ಜಾಬ್ ಕಾರ್ಡ್ ಮಾಡಿಸಿಕೊಳ್ಳುವಂತೆ ಮನವಿ ಮಾಡಲಾಯಿತು.