ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಸಹಾಯಕ ನಿರ್ದೇಶಕರಾದ ಹೆಚ್. ಗಣೇಶ್ ರವರು ರಾಯಾಪುರ ಗ್ರಾ ಪಂಯ ತುಪ್ಪದಕ್ಕನಹಳ್ಳಿ ಲಂಬಾಣಿ ತಾಂಡಾ ಹಾಗೂ ಯರ್ಜಿನ್ನೇನಹಳ್ಳಿಗೆ ಭೇಟಿನೀಡಿ VBGRAMGಯಲ್ಲಿ ಸಿಗುವ 125 ದಿನಗಳ ಕೂಲಿ ಜಮೀನುಗಳಲ್ಲಿ ಬದು, ಕೃಷಿಹೊಂಡ, ದನದ ಶೆಡ್ ಇತರೆ ವ್ಯಯಕ್ತಿಕ ಕಾ��ಗಾರಿಗಳ ಬಗ್ಗೆ ಮಾಹಿತಿ ನೀಡಲಾಯಿತು.
*ಚಿತ್ರದುರ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ MLA ಮಾನ್ಯ NY ಗೋಪಾಲಕೃಷ್ಣ ಸರ್ ರವರು ನರೇಗಾ ಕಾರ್ಯಕ್ರಮವಾದ ಕೂಲಿಗಾಗಿ ಬೇಡಿಕೆ ಆಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು*
ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು *“ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ”* ಎಂಬ ಅಭಿಯಾನದಡಿ ಮೊಳಕಾಲ್ಮೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 2.10.2024 ರಿಂದ ಒಂದು ತಿಂಗಳತನಕ ಜನರಿಂದ ಕಾಮಗಾರಿ ಬೇಡಿಕೆ ಹಾಗೂ ಕೂಲಿ ಬೇಡಿಕೆಯನ್ನು ��ಡೆದುಕೊಳ್ಳಲಾಗುವುದು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ M.ರ್. ಪ್ರಕಾಶ್ ಸರ್ ರವರು ರಾಯಾಪುರ ಗ್ರಾಮ ಪಂಚಾಯಿತಿಗೆ ಭೇಟಿನೀಡಿ ನರೇಗಾ ದಡಿ ಅನುಷ್ಠಾನ ವಾದ ಕಾಮಗರಿಗಳನ್ನು ಪರಿಶೀಲಿಸುತ್ತಿರುವುದು.
ಚಿತ್ರದುರ್ಗ ಜಿಲ್ಲೆಯ ಮೊಳ���ಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮ ಪಂಚಾಯಿತಿಯ ಹುಚ್ಚಂಗಿದುರ್ಗ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಹುಚ್ಚಗಿದುರ್ಗದ 280 ಜನ ಕೆಲಸ ಮಾಡುತ್ತಿರುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಅನುಷ್ಠಾನ ಆಗುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಿ ನರೇಗಾ ಕೂಲಿ ಪಡೆಯಲು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಶೋಕಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಗೌರಸಮುದ್ರ ಗ್ರಾಮದಲ್ಲಿ ರೋಜಾಗಾರ್ ದಿವಸವನ್ನು ಹಮ್ಮಿಕೊಂಡು ಕೂಲಿಕಾರರಿಗೆ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು. ಗ್ರಾ.ಪo.ವ್ಯಾಪ್ತಿಯಲ್ಲಿ ಅನುಷ್ಠಾನ ಆಗುವ ಕಾಮಗಾರಿಗಳಲ್ಲಿ ಭಾಗಿಯಾಗಿ 100 ದಿನಗಳ ಕೂಲಿಯನ್ನು ಪಡೆದುಕೊಳ್ಳಲು ತಿಳಿಸಲಾಯಿತು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಅಶೋಕ ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೌರಸಮುದ್ರ ಗ್ರಾಮದ ಜನರು ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸದಲ್ಲಿ ಭಾಗಿಯಾಗಿ ಕೆಲಸ ಮಾಡುತ್ತಿರುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್, ಹಿರೇಕೆರೇಹಳ್ಳಿ ಮತ್ತು ರಾಯಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿಯಲ್ಲಿ ಅನುಷ್ಠಾನ ಆಗಿರುವ ಜಲಸಂಜೀವಿನಿ ಕಾಮಗಾರಿಗಳ ಪರಿಶೀಲನೆಗೆ ಕೇಂದ್ರದಿಂದ ಆಗಮಿಸಿರುವ ಶ್ರ��� ಗೋಪಾಲಕೃಷ್ಣ ಸರ್ ಹಾಗೂ ತಂಡ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಿರೇಕೆರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನರೇಗಾ ಯೋಜನೆಯ ಕಾಮಗಾರಿ ನಡೆಯುವ ಸ್ಥಳದಲ್ಲಿ ಗ್ರಾಮ ಆರೋಗ್ಯ ಅಭಿಯಾನದಡಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡು ಮನರೇಗಾ ಕೂಲಿಕಾರರಿಗೆ ತಪಾಸಣೆ ಮಾಡಿಸಲಾಯಿತು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರ ಗ್ರಾಮ ಪಂಚಾಯಿತಿ ತಿಮ್ಮಲಾಪುರ ಗ್ರಾಮದ ಮನೆರೇಗಾ ಕಾಮಗಾರಿ ಅನುಷ್ಠಾನ ಆಗುವ ಸ್ಥಳದಲ್ಲಿ ಅರೋಗ್ಯ ತಪಾಸಣ ಶಿಬಿರವನ್ನು ಹಮ್ಮಿಕೊಂಡು ನರೇಗಾ ಕೂಲಿಕಾರರಿಗೆ ತಪಾಸಣೆ ಮಾಡಲಾಯಿತು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರ��ಮ ಪಂಚಾಯಿತಿ ವ್ಯಾಪ್ತಿಯ ಗುಂಡೇರಿ ಹಳ್ಳ ಹೂಳೆತ್ತೋ ಮ ನರೇಗಾ ಕಾಮಗಾರಿಯಲ್ಲಿ 300 ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿರುವುದು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರ��� ತಾಲೂಕು ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಅಮುಕುಂದಿ ಕೆರೆ ಹೂಳೆತ್ತೋ ಕಾಮಗಾರಿಯಲ್ಲಿ 230 ಜನ ಕೆಲಸ ಮಾಡುತ್ತಿರುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಜೆ ಬಿ ಹಳ್ಳಿ ಗ್ರಾಮ ಪಂಚಾಯಿತಿ ಪಕ್ಕುರ್ತಿ ಗ್ರಾಮದ 75 ಜನ ಕೂಲಿಕಾರರು ನರೇಗಾ ಯೋಜನೆಯಡಿಯಲ್ಲಿ ಹಳ್ಳ ಹೂಳೆತ್ತೋ ಕಾಮಗಾರಿಯಲ್ಲಿ ಭಾಗಿಯಾಗಿ ಹೂಳೆತ್ತು ತ್ತಿರುವುದು.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಸಂತೆಗುಡ್ಡ ಜಿಪಿ ಹನುಮನ ಗುಡ್ಡ ಗ್ರಾಮದ ಕೆರೆಯಲ್ಲಿ 256 ಜನ ನರೇಗಾ ಯೋಜನೆಯಡಿಯಲ್ಲಿ ಹೂಳೆತ್ತೋ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವುದು.