ಚಾಮರಾಜನಗರ ಜಿಲ್ಲೆಯ ಗ್ರಾ,ಪಂ ವ್ಯಾಪ್ತಿಯಲ್ಲಿ #ವಿಶ್ವ_ಪರಿಸರ_ದಿನದ ಅಂಗವಾಗಿ “ ತಾಯಿಯ ಹೆಸರಲ್ಲಿ ಒಂದು ವೃಕ್ಷ” #Ek_Ped_Maa_Ke_Naam ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು,
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧಿಕಾರಿ/ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿ, ಶಾಲಾ ಶಿಕ್ಷಕರ ಹಾಗೂ ಮಕ್ಕಳು ಹಾಜರಿದ್ದರು.
#MGNREGA
ಚಾಮರಾಜನಗರ ತಾಲ್ಲೂಕಿನ ನ���ಗವಳ್ಳಿ ಗ್ರಾಮಪಂಚಾಯತಿಗೆ ಭೇಟಿ ನೀಡಿ ಯೋಜನೆಯ ಕುರಿತು ಮಾಹಿತಿ ನೀಡಿ ಉದ್ಯೋಗ ಚೀಟಿ ಹಾಗೂ ಹೊಂಗನೂರು ಗ್ರಾಮಪಂಚಾಯತಿ ವ್ಯಾಪ್ತಿಯ ಶನಿವಾರ ಮುಂಟಿ ಸೋಲಿಗರ ಹಾಡಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಹೊಂದಿಲ್ಲದ 17 ಬುಡಕಟ್ಟು ಕುಟುಂಬಗಳಿಗೆ ವಿಶೇಷ ಉದ್ಯೋಗ ಚೀಟಿ ವಿತರಿಸಲಾಯಿತು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮಪಂಚಾಯತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ��ರ್ಮಾಣ ಮಾಡಲಾದ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ
ಸ್ಥಳ: ದೊಡ್ಡಿಂದುವಾಡಿ
ಕೊಳ್ಳೆಗಾಲ ತಾಲ್ಲೂಕು
ಚಾಮರಾಜನಗರ ಜಿಲ್ಲೆ.
@mgnregskarnataka
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮಪಂಚಾಯತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣ ಮಾಡಲಾದ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ
ಸ್ಥಳ: ದೊಡ್ಡಿಂದುವಾಡಿ
ಕೊಳ್ಳೆಗಾಲ ತಾಲ್ಲೂಕು
ಚಾಮರಾಜನಗರ ಜಿಲ್ಲೆ.
@mgnregskarnataka
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿಂದು #ರೋಜ್_ಗಾರ್_ದಿವಸ್ ಆಚರಿಸಿ, ಯೋಜನೆಯ ಬಗ್ಗೆ ಕರಪತ್ರ ವಿತರಿಸಿ ಮಾಹಿತಿ ನೀಡಿ, ಉದ್ಯೋಗ ಬೇಡಿಕೆ ಸಂಗ್ರಹಿಸಲಾಯಿತು ಮತ್ತು #ಜನಮನರೇಗಾ ಮೊಬೈಲ್ ಆ್ಯಪ್ ಬಳಕೆಯ ಬಗ್ಗೆ ಮಾಹಿತಿ ನೀಡಿ ನೋಂದಯಿಸಲಾಯಿತು.
ದಿ.20/02/24 ರಂದು ಹನೂರು ತಾಲೂಕಿನ ಮಂಗಲ ಗ್ರಾಮ ಪಂಚಾಯತಿಗೆ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಘನ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ಕೂಸಿನ ಮನೆಯನ್ನು ಪರಿಶೀಲನೆ ನಡೆಸಿದರು.
ಈ ಸಂಧರ್ಭದಲ್ಲಿ ತಾಲ್ಲೂಕು ���ಂಚಾಯಿತಿ ಸಹಾಯಕ ನಿರ್ದೇಶಕರು ಮತ್ತು ಪಿಡಿಓ, ಸಿಬ್ಬಂದಿಗಳು ಹಾಜರಿದ್ದರು. @CEO_chanagar @rdwsd_gok
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ನಿವಾಸಿ ಶ್ರೀಮತಿ ಶಿವಮ್ಮರವರು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಿಸಿಕೊಂಡಿದ್ದಾರೆ.
ಕುರಿಗಳ ರಕ್ಷಣೆ ಮತ್ತು ಪಾಲನೆಯ ಜೊತೆಗೆ ಸ್ವಚ್ಛತೆ ಕಾಪಾಡಲೂ ��ದು ಸಹಕಾರಿಯಾಗಿದೆ ಎಂದು ಅವರು ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.
ಮಹಾ ತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಗಳ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳೊಂದಿಗೆ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್��ಿಕರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ನರೇಗಾ ನೌಕರರ ಸಂಘ, ಬೇರ್ ಫೂಟ್ ಟೆಕ್ನಿಷಿಯನ್ ಕೇಮಾಭಿವೃದ್ಧಿ ಸಂಘ ಹಾಗೂ ಹರದನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ #ನರೇಗಾ_ದಿವಸ ಕಾರ್ಯಕ್ರಮವನ್ನು
ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಕಾರ್ಯ ಕ್ರಮವನ್ನು ಉದ್ಘಾಟಿಸಿದರು.
#ಮಹಾತ್ಮ_ಗಾಂಧಿ_ನರೇಗಾ ಯೋಜನೆಯ #ನರೇಗಾ_ದಿವಾಸ ಕಾರ್ಯಕ್ರಮವನ್ನು ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿಯ ಚೆನ್ನ���್ಪನಕಟ್ಟೆಯಲ್ಲಿಂದು ಗ್ರಾಮ ಪಂಚಾಯಿತಿ ಮತ್ತು #ಗ್ರಾಮೀಣ_ಕೂಲಿ_ಕಾರ್ಮಿಕ_ಸಂಘದ ವತಿಯಿಂದ ಆಯೋಜಿಸಿರುವ ನರೇಗಾ ದಿವಾಸ
ಕಾರ್ಯ ಕ್ರಮವನ್ನು ಸಹಾಯಕ ನಿರ್ದೇಶಕರು (ಗ್ರಾ.ಉ) ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಯಳಂದೂರು ತಾಲ್ಲೂಕಿನ ಕೆಸ್ತೂರು, ಮದ್ದೂರು ಮತ್ತು ಮಾಂಬಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡಿರುವ ಮನರೇಗಾ ಯೋಜನೆಯ ಕಾಮಗಾರಿಗಳು ಹಾಗೂ ಕೂಸಿನ ಮನೆ ಕೇಂದ್ರಗಳಿಗೆ ಇಂದು ಮಾನ್ಯ ಮುಖ್ಯ ಕ���ರ್ಯನಿರ್ವಾಹಕ ಅಧಿಕಾರಿಗಳು ಬೇಟಿ ನೀಡಿ ಪರಿಶೀಲಿಸಿದರು.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇಂದು ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಮತ್ತು ಅಮಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಸ್ವೀಪ್ ಸಮಿತಿ, ವತಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮಪಂಚಾಯತಿ ವ್ಯಾಫ್ತಿಯ ಆಡಿನ ಕಣಿವೆ ಗ್ರಾಮದ ನೈಜ ದುರ್ಬಲ ಬುಡಕಟ್ಟು ಜನಾಂಗದವರಿಗೆ (PVTG,s) ಮತದಾನದ ಅರಿವು ಕಾರ್ಯಕ್ರಮ “ಸಂಕಲ್ಪ- ನನ್ನ ಮತ ದೇಶದ ಹಿತ” ಆಚರಿಸಲಾಯಿತು ಹಾಗೂ ಗ್ರಾಮದ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಇಂದು ಯಳಂದೂರು ತಾಲ್ಲೂಕು ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯತಿಯಲ್ಲಿ ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮ ನೆರೆವೇರಿಸಲಾಯಿತು.@CommrPR@MgnregsChn @MgnregsK
ಯಳಂದೂರು ತಾಲ್ಲೂಕಿನ ಅಗರ ಮತ್ತು ದುಗ್ಗಹಟ್ಟಿ ಗ್ರಾ,ಪಂ ಗಳಲ್ಲಿ ನಿರ್ಮಿಸಿರುವ ಕೂಸಿನಮನೆ ಕೇಂದ್ರವನ್ನು ಇಂದು ಮಾನ್ಯ ಶಾಸಕರಾದ ಎ.ಆರ್, ಕೃಷ್ಣಮೂರ್ತಿ ರವರು ಉದ್ಘಾಟಿಸಿದರು.
ಗ್ರಾ ,ಪಂ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು, ತಾ,ಪಂ ಮಾಜಿ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳ��� ಉಪಸ್ಥಿತರಿದ್ದರು.