ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ಶುಲ್ಕ��ರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ 2026-27ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ SSP ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. #ssp #scholarship #minority #feereimbursement
ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 2026-27ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರ��ಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2023-24 ನೇ ಸಾಲಿನಲ್ಲಿ 1ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಎಸ್ಎಸ್ ಪಿ ಪೊರ್ಟಲ್ ನಲ್ಲಿ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿhttps://t.co/8ez7QwPmrl ಕೊನೆಯ ದಿನಾಂಕ: 30-11-2023
@DOMGOK@mwdCBPura
2023-24 ನೇ ಸಾಲಿನ ಬಿ.ಎಡ್/ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ https://t.co/g0omfNJcAsಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-09-2023
@DOMGOK@mwdCBPura
ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾನೂನು ಪದವಿ ಪಡೆದು ಪ್ರಸ್ತುತ ಕಾನೂನು ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರತಿ ಮಾಹೆ5000/- ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2023
@DOMGOK@mwdCBPura
2023-24 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ & ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
@DOMGOK @mwdCBPur @MMDRSKaiwara@MMDRSPsandra
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.
(1/2)
ಭಾರತದ ಹಜ್ ಸಮಿತಿಯು ಹಜ್ 2023 ಗಾಗಿ ಆನ್ಲೈನ್ ಅರ್ಜಿಗಳನ್ನು 10 ಫೆಬ್ರವರಿ 2023 ರಿಂದ ಆಹ್ವಾನಿಸುತ್ತದೆ. ದಾಖಲೆಗಳೊಂದಿಗೆ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 20, 2023 ರವರೆಗೆ ವಿಸ್ತರಿಸಲಾಗಿದೆ.
https://t.co/YoSpdrIaYU
@RaghavendraT198@sabeer_mulla1#KarnatakaMWD
Haj Committee of India invites online applications for Haj 2023 from 10th February 2023. The last date for submission of online applications along with documents is extended until March 20, 2023.
https://t.co/YoSpdrIaYU
@RaghavendraT198@sabeer_mulla1