Minority Information Centre, 1st Floor Room NO-12 Taluk Office,K.R.Nagar, Mysore District, Karnataka-571602
ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಕೆ.ಆರ್.ನಗರ.
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ.
ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆ ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
To promote simple marriages among minority communities and to reduce financial burden, an amount of ₹50,000 will be provided per couple for simple marriages conducted through voluntary organizations.
ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಮೊದಲ ಹಂತವಾಗಿ 100 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ಕೆಜಿ) ಪ್ರಾರಂಭ ಕಲಿಕೆಗೆ ಆರಂಭಿಕ ಅಡಿಪಾಯ ಉತ್ತಮವಾಗಿರಬೇಕೆಂಬ ಉದ್ದೇಶದಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿ ಕೌಶಲ್ಯಗಳನ್ನ ಅಳವಡಿಸಿಕೊಳ್ಳುವಂತೆ ಮಾಡಲು ಇದೇ ವರ್ಷದಿಂದ ಎಲ್ಕೆಜಿ ಶಿಕ್ಷಣ ಆರಂಭಿಸಲಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಮೊದಲ ಹಂತವಾಗಿ100 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ಕೆಜಿ) ಪ್ರಾರಂಭ
ಕಲಿಕೆಗೆ ಆರಂಭಿಕ ಅಡಿಪಾಯ ಉತ್ತಮವಾಗಿರಬೇಕೆಂಬ ಉದ್ದೇಶದಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿ ಕೌಶಲ್ಯಗಳನ್ನ ಅಳವಡಿಸಿಕೊಳ್ಳುವಂತೆ ಮಾಡಲು ಇದೇ ವರ್ಷದಿಂದ ಎಲ್ಕೆಜಿ ಶಿಕ್ಷಣ ಆರಂಭಿಸಲಾಗಿದೆ
ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
In the 1st phase,LKG classes have been introduced this year in 100 Maulana Azad Model Schools,modeled on the Karnataka Public Schools framework.The initiative aims to provide children with a strong foundation for learning&help them acquire essential skills from an early age.
ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಅಲ್ಪಸಂಖ್ಯಾತ ಸಮುದಾಯದ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
2024-2025ನೇ ಸಾಲಿನ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಯ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ಡೌನ್ಲೋಡ್ ಮಾಡಿಕೊಳ್ಳಬಹುದು.Students can download your hall ticket by visiting our dept website.
2024-25ನೇ ಸಾಲಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 10.11.2024.
Minority Welfare Department, Post metric, PG Hostel for Boy/Girls Hostel facility for Technical Courses, Professional & PG Courses Hostel admission application for Minority Communities started Last date to apply 05.10.2024 for Minority students
https://t.co/BCCs2YVMBV
2024-25ನೇ ಸಾಲಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (1 ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ..
Announcement of PMS & MCM Fee Reimbursement Scheme 2024-25 for students who are studying in PUC, Diploma, ITI, Graduation & PG Course, Technical and Professional courses for the year 2024-25 last date to apply: 31.10.2024
2024-25ನೇ ಸಾಲಿಗೆ ಸಂಬಂಧಿಸಿದಂತೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೋನೆಯ ದಿನಾಂಕ: 31.10.2024
Prathibha Puraskara for Minority Community Students Award given in District Office on 15 August 2024 who more percentage secured in SSLC and PUC 2023-24
2023-2024ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಅತ್ಯೋನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ || ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಸಿ.ಬಿ.ಎಸ್.ಇ ವಿಜಯಪುರದ ವಿದ್ಯಾರ್ಥಿಗಳಾದ ಚಾಂದ್ ಬೀ ಖಾಜಿ ಮತ್ತು ಆಲಿಯಾರವರಿಗೆ ಅಭಿನಂದನೆಗಳು.