ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 2026-27ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಮೊದಲ ಹಂತವಾಗಿ 100 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ಕೆಜಿ) ಪ್ರಾರಂಭ ಕಲಿಕೆಗೆ ಆರಂಭಿಕ ಅಡಿಪಾಯ ಉತ್ತಮವಾಗಿರಬೇಕೆಂಬ ಉದ್ದೇಶದಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿ ಕೌಶಲ್ಯಗಳನ್ನ ಅಳವಡಿಸಿಕೊಳ್ಳುವಂತೆ ಮಾಡಲು ಇದೇ ವರ್ಷದಿಂದ ಎಲ್ಕೆಜಿ ಶಿಕ್ಷಣ ಆರಂಭಿಸಲಾಗಿದೆ.
ದೇಶದ ಮೊದಲ ಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ, ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಗೌರವ ನಮನಗಳನ್ನು ಸಲ್ಲಿಸುತ್ತಾ, ಅವರ ಗೌರವಾರ್ಥವಾಗಿ ಆಚರಿಸುವ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಮಕ್ಕಳ ಸರ್ವತೋಮುಖದ ಅಭಿವೃದ್ಧಿಗಾಗಿ ಮತ್ತು ಸಶಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಸಂಸ್ಕಾರ ಕೊಟ್ಟು ನಾಡಿನ ಭವ್ಯ ಪ್ರಜೆಗಳಾಗಿಸೋಣ.
#JawaharlalNehru | #ChildrensDay
ಅಂಬೇವಾಡಿ ಗ್ರಾಮದ ಭಗತ್ ಸಿಂಗ್ ಪ್ರೌಢಶಾಲೆಯ ಮೈದಾನದಲ್ಲಿ ಫ್ರೆಂಡ್ಸ್ ಗ್ರುಪ್ ವತಿಯಿಂದ ಆಯೋಜಿಸಲಾಗಿದ್ದ ಫ್ರೆಂಡ್ಸ್ ಗ್ರುಪ್ ಟ್ರೋಫಿಯ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಆಟಗಾರರಿಗೆ ಶುಭ ಕೋರಿದೆ.
ಈ ವೇಳೆ ಯುವರಾಜಣ್ಣ ಕದಂ, ಪುಂಡಲೀಕ ಬಾಂದುರ್ಗಿ, ಅಮೂಲ್ ಭಾತ್ಕಂಡೆ, ಯಳಗುರಕರ್ ಮೇಡಂ, ಶಂಕರ ಸುತಾರ, ಕಮಲ ಮಂಡೋಳ್ಕರ್, ಮಧು ಚೌಗಲೆ ಹಾಗೂ ಕ್ರಿಕೆಟ್ ಪ್ರಿಯರು ಉಪಸ್ಥಿತರಿದ್ದರು.
#Ambewadi •
#BelagaviRural
ಈ ದಿನ ನರಸಿಂಹರಾಜಪುರದ ಹಿಳುವಲ್ಲಿಯ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ವಿವರಿಸಿ ದಾಖಲಾತಿಯ ಬಗ್ಗೆ ಪ್ರಚಾರವನ್ನು ಮಾಡಲಾಯಿತು.@BZZameerAhmedK@ZP_Chikmagalur@TDRajegowda@ramkrshri@DOMGOK
ಹೊರಗುತ್ತಿಗೆ ಆಧಾರದ ಹುದ್ದೆಗಳಲ್ಲಿ ಮೊಟ್ಟಮೊದಲ ಬಾರಿಗೆ ಮೀಸಲಾತಿ ಪದ್ದತಿಯನ್ನು ಅನುಸರಿಸುವ ಮಹತ್ವದ ನಿರ್ಣಯವನ್ನು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ ಹಾಗೂ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯವಿರುವ 347 ಗ್ರೂಪ್ ಡಿ ನೌಕರರು ಮತ್ತು 102 ಡೇಟಾ ಆಪರೇಟರ್ ಗಳು ಸೇರಿದಂತೆ ಒಟ್ಟು 449 ಹುದ್ದೆಗಳ ಸೇವೆಯನ್ನು ರೂ.11 ಕೋಟಿ ವೆಚ್ಚದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ.
#CabinetDecisions
2023-24 ನೇ ಸಾಲಿನ ಬಿ.ಎಡ್/ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ https://t.co/g0omfNJcAsಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-09-2023
@DOMGOK@mwdCBPura
ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾನೂನು ಪದವಿ ಪಡೆದು ಪ್ರಸ್ತುತ ಕಾನೂನು ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರತಿ ಮಾಹೆ5000/- ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2023
@DOMGOK@mwdCBPura
APPLICATIONS ARE INVITED FOR ADMISSION TO 6TH STANDARD MINORITIES MOULANA AZAD ENGLISH MODEL SCHOOL, VARADANAYAKANAHALLI GATE, SHIDLAGHATTA TALUK FOR THE ACADEMIC YEAR 2023-24
APPLICATIONS ARE INVITED FOR ADMISSION TO 6TH STANDARD MINORITIES MOULANA AZAD ENGLISH MODEL SCHOOL, VARADANAYAKANAHALLI GATE, SHIDLAGHATTA TALUK FOR THE ACADEMIC YEAR 2023-24