2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ
ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿರಾಜಪೇಟೆ ಹಾಗೂ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಕೊಡ್ಲಿಪೇಟೆ ಇಲ್ಲಿಗೆ 6ನೇ ತರಗತಿಗೆ ಪ್ರವೇಶ ಪ್ರಾರಂಭವಾಗಿದೆ
ಮಾನ್ಯ ಜಿಲ್ಲಾ ಅಧಿಕಾರಿಗಳು ಇಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನ೦ತರದ ಪುರುಷರ ವಿದ್ಯಾರ್ಥಿ ನಿಲಯ ಕ್ಕೆ ಭೇಟಿ ನೀಡಿ ಹಾಸ್ಟೆಲ್ ವಿದ್ಯಾರ್ಥಿಗಳೋಂದಿಗೆ ಶೈಕ್ಷಣಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು
@Captain_Mani72@RaghavendraT198@DOMGOK@micsomwarpetko1
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31/12/2022 ರ ವರೆಗೆ ವಿಸ್ತರಿಸಲಾಗಿದೆ
@Captain_Mani72@DOMGOK@Divakarbm9845@micsomwarpetko1