ಬೇಡುವ ಕೈಗಳಿಗಿಂತ, ದುಡಿಯುವ ಕೈಗಳು ಮೇಲು ಎಂಬುದನ್ನು ತೋರಿಸಿಕೊಟ್ಟು ಒಬ್ಬ ಮನುಷ್ಯ ಹೇಗೆ ಸಾರ್ಥಕ್ಯವಾಗಿ ಬದುಕಬೇಕೆಂಬುದಕ್ಕೆ ಜೀವಂತ ನಿದರ್ಶನವಾದವರು ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು.
ನಡೆದಾಡುವ ದೇವರು ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ.
ಹೋಗಿ ಬನ್ನಿ ಬುದ್ಧಿ..ಮತ್ತೆ ಬನ್ನಿ🙏