ವಿಧಾನಸೌಧದಲ್ಲಿ ಕರ್ನಾಟಕ ಅರಣ್ಯ ಪದವೀಧರರ ವಿದ್ಯಾರ್ಥಿಗಳ ಸಂಘ, ಶಿರಸಿ ಮತ್ತು ಪೊನ್ನಂಪೇಟೆ ಇವರ ನಿಯೋಗದವರು ಅರಣ್ಯ ಇಲಾಖೆಯ ನೇರ ನೇಮಕಾತಿಯಲ್ಲಿ ಇಲಾಖೆಯ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಪರಿಗಣಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ, ಸಂಬಂಧಿಸಿದ ಇಲಾಖೆಯ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಯಿತು.