ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಮಾನ್ಯ ಶ್ರೀ @DKShivakumar ಅವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದ ಕ್ಷಣ.
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ @utkhader ರವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ವಾಗತಿಸಿದ ಕ್ಷಣ.
ದಕ್ಷಿಣ ಕನ್ನಡ ಜಿಲ್ಲೆಯ ಎಐಸಿಸಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಕೇರಳ ಸರ���ಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾಗಿ ನೇಮಕಗೊಂಡಿರುವ ಶ್ರೀ ಪಿ.ಸಿ. ವಿಷ್ಣುನಾಥ್ ಅವರನ್ನು ಹಾಗೂ ಕೇರಳ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಶ್ರೀ ರೋಜಿ ಎಂ. ಜಾನ್ ಅವರನ್ನು ಭೇಟಿ ಮಾಡಿ ಶುಭಹಾರೈಸಿದ ಸಂದರ್ಭ.
ಕೇರಳ ರಾಜ್ಯದ ನೂತನ ಗೃಹ ಸಚಿವರಾಗಿ ಇತ್ತೀಚಿಗೆ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ರಮೇಶ್ ಚೆನ್ನತಾಲ ಅವರನ್ನು ತಿರುವನಂತಪುರಂನಲ್ಲಿರುವ ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಶುಭ ಹಾರೈಸ���ಾಯಿತು.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಸಂತ ಅಂತೋಣಿಯವರ ದೇವಾಲಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಅನುದಾನದ��ಂದಿಗೆ ನಿರ್ಮಿಸಿರುವ ಸಂತ ಅಂತೋಣಿ ಪ್ಲಾಟಿನಂ ಜುಬಿಲಿ ಸ್ಮಾರಕ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಲಾಯಿತು.
ಸಚಿವರು ಹಾಗೂ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ. ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸ��ವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ.) ���ತಿಯಿಂದ ಆಯೋಜಿಸಲಾದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಹಾರೈಸಿದ ಸಂದರ್ಭ.
ಇಂದು ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 'MANGALORE PHYSIOCON' International Physiotherapy Conferences -2026 ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ @dineshgrao ಹಾಗೂ ವೈದ್ಯಕೀಯ ಸಚಿವರಾದ ಡಾ.ಶರಣ್ ಪ್ರಕಾಶ್ ಅವರೊಂದಿಗೆ ಭಾಗವಹಿಸಲಾಯಿತು.
ಇಂದು ಜಿಲ್ಲಾ ಉಸ್ತುವಾರಿ ಸಚಿವಾರದ ಶ್ರೀ ದಿನ ದಿನೇಶ್ ಗುಂಡೂರಾವ್ ರವರ ಸಮ್ಮುಖದಲ್ಲಿ 400ಕೆವಿ ಹಾಸನ ಉಪಕೇಂದ್ರ, ದಕ್ಷಿಣ ವಲಯ-|| ವ್ಯಾಪ್ತಿಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇದರ CSR ನಿಧಿಯಡಿಯಲ್ಲಿ ಮಂಗಳೂರು ಲೇಡಿಗೋಷನ್ ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಸಾಧನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ.
ಇಂದು ಅಡ್ಯಾರ್ ಗುತ್ತುವಿನಲ್ಲಿ ನಡೆದ ಮಂಗಳೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಾಂಬ್ಳಿ ರವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನೂತನ ವಧು-ವರರಿಗೆ ಶುಭಹಾರೈಸಿದ ಸಂದರ್ಭ.
ಕವಿಪ್ರನಿನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆಯ ವತಿಯಿಂದ ನಡೆಯಲಿರುವ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.
ಶ್ರೀ ಜನಾರ್ದನಸ್ವಾಮಿ ದೇವಸ್ಥಾನಕ್ಕೆ ಉಜಿರೆ, ಇದರ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ @dineshgrao ರವರೊಂದಿಗೆ ಭಾಗವಹಿಸಿದ ಸಂದರ್ಭ.
ಶುಕ್ರವಾರ ಬೆಳ್ತಂಗಡಿ ಉಪವಿಭಾಗದ ವ್ಯಾಪ್ತಿಯ ವಿವಿದ ಮೆಸ್ಕಾಂ ಶಾಖಾ ಕಚೇರಿ ಯಲ್ಲಿ "ಜನಸಂಪರ್ಕ ಸಭೆ'ಯನ್ನು ಹಮ್ಮಿಕೊಳ್ಳಲಾಯಿತು. ಸಾರ್ವಜನಿಕರ ಮೆಸ್ಕಾಂ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸಲಾಯಿತು.
ಇಂದು ಬೆಳ್ತಂಗಡಿ ಉಪವಿಭಾಗದ ವ್ಯಾಪ್ತಿಯ ವಿವಿದ ಮೆಸ್ಕಾಂ ಶಾಖಾ ಕಚೇರಿ ಯಲ್ಲಿ "ಜನಸಂಪರ್ಕ ಸಭೆ'ಯನ್ನು ಹಮ್ಮಿಕೊಳ್ಳಲಾಯಿತು. ಸಾರ್ವಜನಿಕರ ಮೆಸ್ಕಾಂ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸಲಾಯಿತು.