ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ. ಆನ್ ಲೈನ್ ಮೂಲಕ ಅರ್ಜಿಗಳನ್ನು [https://t.co/fTO8JMFonD] ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು:30-11-2022 ರವರಗೆ ವಿಸ್ತರಿಸಲಾಗಿದೆ.
@DOMGOK@mwdCBPura
ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಗೌರವಾನ್ವಿತ ನಿರ್ದೇಶಕರು, ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸಿರಿಗನ್ನಡಂ ಗೆಲ್ಗೆ,
ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !
#kannadarajyotsava2022@CMofKarnataka@Captain_Mani72
ಅಲ್ಪ ಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಮಾನ್ಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವದ ಕಲರವ. 💐 ಹಾಗೂ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರಿಗೆ ಪ್ರಾಂಶುಪಾಲರ ಸಂಘದಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.💐💐