@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ.
@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ