ಧಾರವಾಡ ಗದಗ ಹಾಗೂ ಹಾವೇರಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹಮದ್ ಅವರ ಪರವಾಗಿ ಹಾವೇರಿ ವಿಧಾನಸಭಾ ಕ್ಷೇತ್ರದ ಅಗಡಿ ಗ್ರಾಮಪಂಚಾಯತನಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು & ಗ್ರಾಮ ಪಂಚಾಯತಿ ಸದಸ್ಯರುಗಳು ಹಾಜರಿದ್ದರು
@SaleemAhmadINC@PrakashCLamani1@DKShivakumar
ಭಾರತದ ಪ್ರಥಮ ರಾಷ್ಟ್ರಪತಿ ಮತ್ತು ಮುತ್ಸದ್ದಿ, ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಹೃದಯಪೂರ್ವಕ ನಮನಗಳು. ದೇಶವು ಪ್ರಗತಿ ಪಥದಲ್ಲಿ ಮುನ್ನಡೆಯಲು ಭದ್ರಬುನಾದಿ ಹಾಕಿಕೊಟ್ಟ ಶ್ರೀಯುತರನ್ನು ಮನದುಂಬಿ ನೆನೆಯುತ್ತೇನೆ.
#RajendraPrasad
ಧಾರವಾಡ ಗದಗ ಹಾಗೂ ಹಾವೇರಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹಮದ್ ಅವರ ಪರವಾಗಿ ಹಾವೇರಿ ವಿಧಾನಸಭಾ ಕ್ಷೇತ್ರದ ಕುರಗುಂದ ಗ್ರಾಮಪಂಚಾಯತನಲ್ಲಿ ಮತಯಾಚನೆ ಮಾಡಲಾಯಿತು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು ಹಾಜರಿದ್ದರು
@SaleemAhmadINC@DKShivakumar
ಧಾರವಾಡ ಗದಗ ಹಾಗೂ ಹಾವೇರಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಲಿಂ ಅಹಮದ್ ಅವರ ಪರವಾಗಿ ಹಾವೇರಿ ವಿಧಾನಸಭಾ ಕ್ಷೇತ್ರದ ನೆಗಳೂರ ಗ್ರಾಮಪಂಚಾಯತನಲ್ಲಿ ಮತಯಾಚನೆ ಮಾಡಿಲಾಯಿತು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು ಹಾಜರಿದ್ದರು
@SaleemAhmadINC@lamani_m @inc_haveri
ಹಲವು ದಿನಗಳಿಂದ ಡಿಎಪಿ, ಯೂರಿಯಾ ಕೊರತೆ ಎದುರಾಗಿದೆ, ಕೊರತೆಯೇ ಇಲ್ಲ ಎಂದು ಸಮರ್ಥಿಸುತ್ತಿದ್ದ ಕೃಷಿ ಸಚಿವರು ಈಗ ನಿಧಾನಕ್ಕೆ ಕಾಂಪ್ಲೆಕ್ಸ್ ಗೊಬ್ಬರ ಬಳಸಿ ಎಂದು ಬಿಟ್ಟಿ ಸಲಹೆ ನೀಡಲು ಶುರು ಮಾಡಿದ್ದಾರೆ.
ಹಸಿರು ಶಾಲು ಹಾಕಿ ಫೋಟೋಶೂಟ್ ಮಾಡಿಸುವ @bcpatilkourava ಅವರೇ, ರೈತರು ಹೇಡಿಗಳಲ್ಲ, ಗೊಬ್ಬರ ಕೊಡಲಾಗದ ತಾವು ಹೇಡಿಗಳು ಅಲ್ಲವೇ?
ಗುತ್ತಿಗೆ ಕಾಮಗಾರಿಗಳಲ್ಲಿ ಸಂಸದರಿಗೆ ಶೇ.2 ಹಣ ಕೊಡಲಾಗುತ್ತದೆ ಎಂಬಿತ್ಯಾದಿ ಅಂಶಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.
ಇದು ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇರುವುದಕ್ಕೆ ಸಾಕ್ಷಿಯಾಗಿದೆ, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು.
@DKShivakumar
ಕಾಂಗ್ರೆಸ್ ಹೋರಾಟಗಳೆಲ್ಲವೂ ಈ ದೇಶದ ಜನರ ಹಿತಕ್ಕಾಗಿ-ಏಳಿಗೆಗಾಗಿ-ಒಳಿತಿಗಾಗಿ ನಡೆದಿವೆ
ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನರ ಧ್ವನಿಯಾಗಿ ಕಾಂಗ್ರೆಸ್ ಪಕ್ಷವು ಮತ್ತೆ ಸಂಗ್ರಾಮದ ಕಹಳೆ ಊದಿದೆ
ಈ #JanJagranAbhiyan
ನಮ್ಮ-ನಿಮ್ಮ ಎಲ್ಲರ ಅಭಿಯಾನ!
ಅಭಿಯಾನದಲ್ಲಿ ಪಾಲ್ಗೊಳ್ಳಲು
1800212000011 ಸಂಖ್ಯೆಗೆ ಮಿಸ್ ಕಾಲ್ ಕೊಡಿ
ಹುಬ್ಬಳ್ಳಿ-ಧಾರವಾಡ, ಗದಗ ಹಾಗೂ ಹಾವೇರಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಪಕ್ಷದ ಮುಖಂಡರೊಂದಿಗೆ ಉಪಸ್ಥಿತನಿದ್ದು ಶುಭಾಶಯ ಕೋರಿದೆ
@SaleemAhmadINC @inc_haveri
ಹಾವೇರಿ ನಗರದ ಹೃದಯ ಭಾಗದಲ್ಲಿರುವ ಹೊಸಮನಿ ಸಿದ್ದಪ್ಪ ವೃತ್ತದಲ್ಲಿರುವ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಕೆಟ್ಟು ಸುಮಾರು ತಿಂಗಳುಗಳೇ ಗತಿಸಿವೇ ಇಲ್ಲಿ ಸಂಚಾರಿಸುವ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ ಇದರ ಬಗ್ಗೆ ಸಂಬಂಧ ಪಟ್ಟ ಇಲ���ಖೆ ಕೊಡಲೇ ಕ್ರಮ ಕೈಗೊಳ್ಳ��ೇಕು.
@sphaveri @DCHaveri @BSBommai
ನಾಡಿನ ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್ಕುಮಾರ್ ಅವರ ನಿಧನರಾಗಿರುವ ಸುದ್ದಿ ಕೇಳಿ ಬಹಳ ಆಘಾತವಾಯಿತು.ಇವರ ಅಗಲಿಕೆಯಿಂದ ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.
#Appu
ಕನ್ನಡದ ಶ್ರೇಷ್ಠ ನಟ ಶ್ರೀ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಸುದ್ದಿ ಅತೀವ ದುಃಖ ತಂದಿದೆ.
ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
#Appu#punitrajkumar#powerstar
ನಾಡಿನ ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್ಕುಮಾರ್ ಅವರ ನಿಧನವಾರ್ತೆ ತೀವ್ರ ಆಘಾತಕಾರಿಯಾಗಿದೆ.
ಅವರ ಅಗಲಿಕೆಯಿಂದ ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅ��ರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.
ಹಾನಗಲ್ ವಿಧಾನಸಭಾ ಕ್ಷೇತ್ರದ ��ಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ @SrinivasMane ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ನಿಮ್ಮ ಸೇವೆಗೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ...
#ಕಾಂಗ್ರೆಸ್ ಅಭ್ಯರ್ಥಿ ಗೆಲುವು ಜನರ ಗೆಲುವು
#VOTE_FOR_CONGRESS
��ಂಗೂರು ಸಕ್ಕರೆ ಕಾರ್ಖಾನೆಯ ಖಾಲಿ ಚೀಲಗಳನ್ನು ಬಿಡದೆ ಸಜ್ಜನರ್ ಲೂಟಿ ಮಾಡಿದ್ದಾರೆ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದೆ, ಅವರ ಮತಗಳನ್ನು ಖಾಲಿ ಡಬ್ಬಗಳನ್ನಾಗಿ ಕಳುಹಿಸಿಕೊಡುವ ಮೂಲಕ ತಕ್ಕ ಪಾಠ ಕಲಿಸಬೇಕು. 5/8
#HanagalByelection
ಡಾ. ಚಿತ್ತರಂಜನ್ ಕಲಕೋಟಿಯವರು ಅಧ್ಯಕ್ಷರಾಗಿದ್ದ ವೇಳೆ ರೂ. 6 ಕೋಟಿ ಲಾಭದಲ್ಲಿದ್ದ ಸಂಗೂರು ಸಕ್ಕರೆ ಕಾರ್ಖಾನೆ, ಉದಾಸಿ ಮತ್ತು ಶಿವರಾಜ್ ಸಜ್ಜನರ್ ಅವರು ಆಡಳಿತ ಮಂಡಳಿಯ ಅಧಿಕಾರ ವಹಿಸಿಕೊಂಡ ನಂತರ ನಷ್ಟದ ಹಾದಿಗೆ ಹೋಗಿದ್ದು ಏಕೆ? 2/8
#HanagalByelection