ಬಿಜೆಪಿಯ ಭೀಷ್ಮ ಪಿತಾಮಹ, ತಮ್ಮ ಇಡೀ ಜೀವನವನ್ನೇ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದು, ಪ್ರತಿಯೊಬ್ಬ ಭಾರತೀಯರಲ್ಲೂ ಅಯೋಧ್ಯೆಯ ರಾಮಮಂದಿರದ ಚಳುವಳಿ, ಅಭಿಯಾನ ಹುಟ್ಟು ಹಾಕಿದ ಭಾರತ ಕಂಡ ಶ್ರೇಷ್ಠ ರಾಜಕಾರಣಿಯಲ್ಲಿ ಒಬ್ಬರಾದ ಶ್ರೀ ಲಾಲ್ಕೃಷ್ಣ ಅಡ್ವಾಣಿಜಿಗೆ ದೇಶದ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದ್ದಕ್ಕೆ ಅಭಿನಂದನೆಗಳು
ನಮ್ಮ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda ರವರನ್ನು ಹಾಗೂ ಡಾ. ಮಂಜುನಾಥ್, ಲೋಕಸಭಾ ಸದಸ್ಯರು ಗಳನ್ನ ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಆಮಂತ್ರಣ ನೀಡಿ ಆಹ್ವಾನ ಕೊಡಲಾಯಿತು.
ಬೆಂಗಳ���ರಿನ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳು,ಕೇಂದ್ರೀಯ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರು ಆದ
@hd_kumaraswamy ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಕರ್ನಾಟಕದ ರೈಲ್ವೆ ಸಂಪರ್ಕ ವ್ಯವಸ್ಥೆಯಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು.
ಕರಾವಳಿ ಕರ್ನಾಟಕದ ಜನತೆಯ ಬಹುದಿನಗಳ ಬೇಡಿಕೆ ಈಡೇರುತ್ತಿದೆ. ನವೆಂಬರ್ 13 ರಂದು ಬೆಂಗಳೂರು - ಮಂಗಳೂರು - ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ಶ್ರೀ @narendramodi ಜೀ ಅವರು ಚಾಲನೆ ನೀಡಲಿದ್ದಾರೆ.
#KarnatakaWelcomesPMModi#VandeBharatExpress
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಬಹುಮುಖ ಪ್ರತಿಭೆಯ ಕಲಾವಿದ, ಅಭಿನಯ ಚತುರ ಪದ್ಮಭೂಷಣ ಡಾ. ಶ್ರೀ ಶಂಕರ್ ನಾಗ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
ತಮ್ಮ ಅದ್ಭುತ ಅಭಿನಯ, ನಿರ್ದೇಶನ ಹಾಗೂ ವಿಭಿನ್ನ ಚಿಂತನೆಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಿದ ಶಂಕರ್ ನಾಗ್ ಅವರು ಕನ್ನಡಿಗರ ಮನದಲ್ಲಿ ಸದಾ ಅಜರಾಮರ.
ಮೈಸೂರು ಚಾಮುಂಡಿ ಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಸುಪುತ್ರನ ವಿವಾಹ ಆಮಂತ್ರಣ ಪತ್ರಿಕೆ ಸಮರ್ಪಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಮೈಸೂರು ಜಿಲ್ಲಾಧ್ಯಕ್ಷರಾದ ಅರ್ಜುನ್ ಪಾರ್ಥ ಹಾಗೂ ಯುವ ಮುಖಂಡರು ಉಪ��್ಥಿತರಿದ್ದರು.
#ತಾಯಿ_ಚಾಮುಂಡೇಶ್ವರಿ #ಚಾಮುಂಡಿಬೆಟ್ಟ #ಮೈಸೂರು
ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. 🪔
ದೀಪಾವಳಿಯ ದೀಪಗಳ ಬೆಳಕು ಪ್ರತಿಯೊಬ್ಬರ ಬದುಕಿನಲ್ಲೂ ಸುಖ, ಶಾಂತಿ, ಸಮೃದ್ಧಿ ಹಾಗೂ ಸಂತೋಷವನ್ನು ತರಲಿ. ಅಜ್ಞಾನವೆಂಬ ಕತ್ತಲೆ ದೂರವಾಗಿ ಜ್ಞಾನದ ಬೆಳಕು ಮೂಡಲಿ. ಎಲ್ಲರ ಮನೆ-ಮನಗಳಲ್ಲಿ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆ ಸದಾ ನೆಲೆಸಲಿ.
'ರಾಮನ್ ಎಫೆಕ್ಟ್' ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದ��್ಲಿ ನೊಬೆಲ್ ಪ್ರಶಸ್ತಿ ಪಡೆದ ಭಾರತ ರತ್ನ ಚಂದ್ರಶೇಖರ್ ವೆಂಕಟರಾಮನ್ (ಸರ್ ಸಿ. ವಿ. ರಾಮನ್) ಅವರ ಜನ್ಮದಿನದ ಸ್ಮರಣೆಗಳು.
#CVRaman
ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸಂಘಟಿತ ಹೋರಾಟ – ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ!
ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ @BYVijayendra ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ @HarishD_BJP ಅವರ ನೇತೃತ್ವದಲ್ಲಿ ��ಡೆದ ಈ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ
ನಾಡಿನ ಸಮಸ್ತ ಜನತೆಗೆ ಶ್ರೀ ಧನ್ವಂತರಿ ಜಯಂತಿಯ ಹಾರ್ದಿಕ ಶುಭಾಶಯಗಳು.
ಆರೋಗ್ಯವೇ ಮಾನವನ ನಿಜವಾದ ಸಂಪತ್ತು. ಆಯುರ್ವೇದದ ಅಧಿದೇವತೆ, ಆರೋಗ್ಯದ ಪ್ರತೀಕವಾದ ಭಗವಾನ್ ಶ್ರೀ ಧನ್ವಂತರಿಯ ಕೃಪಾಶೀರ್ವಾದದಿಂದ ನಾಡಿನ ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಉತ್ತಮ ಆರೋಗ್ಯ ನೆಲೆಸಲಿ. ಸರ್ವರಿಗೂ ಆಯುರಾರೋಗ್ಯ,
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ರಾಜ್ಯದ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು, ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ತಮಗೆ ಉತ್ತಮ ಆರೋಗ್ಯ, ಆಯುರಾರೋಗ��ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ,
Today, at Kumar Krupa Guest House in Bengaluru, I had the pleasure of meeting and extending my warm greetings to Shri @HarishD_BJP National Secretary of the Bharatiya Janata Party and Karnataka State BJP In-charge.
On this occasion, I personally extended an invitation
@HarishD_BJP@BJP4India@BJP4Karnataka by presenting the wedding invitation card for my son's wedding ceremony, scheduled to be held on December 10 in Bengaluru, and warmly requested him to grace the occasion and bless the bride and groom.
Former Ministers Shri Sunil Kumar and Shri Aravind Limbavali, along