@KREDL_GoK KPTCL ಲೈನ್ ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಯ್ಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಪಾರದರ್ಶಕತೆ ಪ್ರದರ್ಶಿಸಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು. @CMofKarnataka
@CMofKarnataka ಪವರ್ ಮ್ಯಾನ ಹುದ್ದೆಯನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಿ ಇಲ್ಲ ಅಂದರೆ ಇನ್ನು ಮುಂದೆ ಬರುವ ಎಲ್ಲಚುನಾವಣೆಯಲ್ಲೂ ನಿಮ್ಮ ಸೋಲು ಖಚಿತ ತಿಳ್ಕೊಳ್ಳಿ ಇದು ಕನ್ನಡ ನಾಡಿನ ನೊಂದ ವಿದ್ಯಾರ್ಥಿಗಳು ನಿಮಗೆ ನೀಡುತ್ತಿರುವ ಎಚ್ಚರಿಕೆ🙏
@siddaramaiah ಪವರ್ ಮ್ಯಾನ ಹುದ್ದೆಯನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಿ ಇಲ್ಲ ಅಂದರೆ ಇನ್ನು ಮುಂದೆ ಬರುವ ಎಲ್ಲಚುನಾವಣೆಯಲ್ಲೂ ನಿಮ್ಮ ಸೋಲು ಖಚಿತ ತಿಳ್ಕೊಳ್ಳಿ ಇದು ಕನ್ನಡ ನಾಡಿನ ನೊಂದ ವಿದ್ಯಾರ್ಥಿಗಳು ನಿಮಗೆ ನೀಡುತ್ತಿರುವ ಎಚ್ಚರಿಕೆ🙏
ಕೆಪಿಟಿಸಿಎಲ್ ನಲ್ಲಿ ಲೈನ್ ಮ್ಯಾನ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಕ್ಟೋಬರ್ 28ರಂದು ಬೆಳಗಾವಿಯಲ್ಲಿ ಕೆಲವು ಉದ್ಯೋಗ ಆಕಾಂಕ್ಷಿಗಳು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಕೆಪಿಟಿಸಿಎಲ್ MD ಪಂಕಜ್ ಕುಮಾರ್ ಪಾಂಡೆ ಅವರಿಗೆ ಈ ಮುಖಾಂತರ ಮನವಿ ಮಾಡಿಕೊಳ್ಳುವುದೇನೆಂದರೆ ಅತಿ ಶೀಘ್ರದಲ್ಲೇ ಕೆಪಿಟಿಸಿಎಲ್ ಲೈನ್ ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಬೇಕೆಂದು ತಾಳ್ಮೆಯಿಂದ ಕೇಳಿಕೊಳ್ಳುತ್ತೇವೆ ಇಲ್ಲವಾದರೆ ದೀಪಾವಳಿಯ ನಂತರ ನಿಮ್ಮ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ಮಾಡಲು ಸಿದ್ಧರಿದ್ದೇವೆ. @kptcl_official@thekjgeorge@siddaramaiah@PriyankKharge
ಧನ್ಯವಾದಗಳು 🙏
KPTCL ಲೈನ್ ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಯ್ಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಪಾರದರ್ಶಕತೆ ಪ್ರದರ್ಶಿಸಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು. ಸ್ಪರ್ದಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆದರೆ ಸಮರ್ಥ ಹಾಗೂ ಅರ್ಹ ಅಭ್ಯರ್ಥಿಗಳ ನೇಮಕ ಆಗುತ್ತದೆ. ಇಲಾಖೆಗೆ ದಕ್ಷ, ಪ್ರಾಮಾಣಿಕ, ಸಮರ್ಥ ಹಾಗೂ ಅರ್ಹ ಸಿಬ್ಬಂದಿ ಸಿಕ್ಕಲ್ಲಿ ಇಲಾಖೆಯ ಉತ್ಪಾದಕತೆ ಹಾಗೂ ಕಾರ್ಯಕ್ಷಮತೆ ಹೆಚ್ಚುತ್ತದೆ. ಸರ್ಕಾರ ಎಚ್ಚೆತ್ತುಕೊಳ್ಳಲಿ.