ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.
ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದ���ರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.
- ಮುಖ್ಯಮಂತ್ರಿ @siddaramaiah
#Dharmastala
ನೀವು ಮನೆ ಬದಲಾಯಿಸಿದ ಮೇಲೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಡಿ-ಲಿಂಕ್ ಸೌಲಭ್ಯ
ನೀವೂ ಈ ಕೆಳಗೆ ನೀಡಿರುವ ಲಿಂಕ್ಗಳ ಮೂಲಕ ನೋಂದಾಯಿಸಿಕೊಳ್ಳಿ ಹಾಗೂ ಈ ಸೌಲಭ್ಯ ಪಡೆಯಿರಿ.
ಸೇವಾಸಿಂಧು ಗ್ಯಾರೆಂಟಿ ಸ್ಕೀಮ್ ಪೋರ್ಟಲ್
https://t.co/bsGvzlXleZ
ಅಥವಾ
https://t.co/6H4KymdKwU
#BESCOM#GruhaJyothiScheme DLink
SDM NARAYANA HEART CENTRE, DHARAWAD ದಲ್ಲಿ Heart Operation ಮಾಡಿಸಿದ್ದೇನೆ ಸರ್. ಆದರೆ ಇಲ್ಲಿ #ABPMJAY- ABArk #Card ಅಂದರೆ #ಆಯುಷ್ಮಾನ್_ಭಾರತ#ಪ್ರಧಾನಮಂತ್ರಿ_ಜನ_ಆರೋಗ್ಯ_ಯೋಜನೆಯ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ಇದ್ದರೂ ಸಹ ಹಾಗೂ #BPL ರೇಷನ್ ಕಾರ್ಡ್ ಇದ್ದರೂ ಯಾವುದೇ ಪ್ರೊಯೋಜನೆ aagtilla
ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್���ು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ.
#humanity
@_sameernigam ನೋಡಿ ನಿಮಗೆ ಕನ್ನಡಿಗರು ಬೇಡ ಅಂತಾದರೆ ನಮಗೆ ನಿಮ್ಮ app ಕೂಡ ಬೇಡ. You are absolutely wrong if you think Kannadigaru are meek, think twice before you tweet against us, next time. You owe an apology #BoycottPhonePe#uninstallphonepe
@Koppal_Police 👏👏👏
Sir... Nandu bike kushtagi Government Hospital aavaranadalli kaledu 3 months ayt, Fir Saha madiddini innu yavude mahiti sikkill dayavittu bike huduki kodi sir...🙏🙏
#Kshetrapathi Movie
One Word Review: REVOLUTIONARY🔥
@Nwinshankar Screen Presence, Dialogue Delivery 🔥
Sensible and Heart Touching Content. Must watch movie for everyone.
Respected sir, This is the situation where our village people residing, requested and still requesting to the taluk and district level concerned authorities but only once the EO visited but no developments further. @SangannaKaradi