ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ.
ದೇಶದ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಹಕ್ಕನ್ನು ಖಾತರಿಪಡಿಸಿರುವ ನಮ್ಮ ಸಂವಿಧಾನದ ಪೀಠಿಕೆಯನ್ನು ಈ ದಿನ ಹೆಮ್ಮೆಯಿಂದ ಓದೋಣ.
#ಸಂವಿಧಾನದಪೀಠಿಕೆ
ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ