ಮಾಜಿ ಪ್ರಧಾನಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಹೆಚ್ ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತ ತಮಗೆ ಅತ್ಯುತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ.
#MTKrishnegowda#Arakalagud
A unique success story in Agriculture in Karnataka !
MT Krishnegowda, an independent candidate from Arakalagudu Constituency, Karnataka Assembly polls, has heralded a new wave of sustainable agricultural practices
@PMOIndia@MinistryofEnvi2@CMofKarnataka@AgriGoI
ಕರ್ನಾಟಕ ರತ್ನ, ಕನ್ನಡಿಗರ ಕಣ್ಮಣಿ , ನಟ ಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ಡಾ. ರಾಜ್ ಕುಮಾರ್ ಅವರ ಜನ್ಮದಿನದಂದು ಭಕ್ತಿಪೂರ್ವಕ ಪ್ರಣಾಮಗಳನ್ನು ಅರ್ಪಿಸುತ್ತಿದ್ದೇನೆ.
#DrRajkumar#mtkrishnegowda#arakalagudu
ಅರಕಲಗೂಡು ವಿಧಾನಸಭಾ ಚುನಾವಣೆಯ ಹ��ನ್ನೆಲೆಯಲ್ಲಿ ಇಂದು ರಾಗಿ ಮರೂರು ಗ್ರಾಮದ ಹಿರಿಯ ಮುಖಂಡರು, ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಶ್ರೀ ಎಂ.ಟಿ. ನಾಗರಾಜ್ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ರಾಗಿ ಮರೂರು ಗ್ರಾಮದ ಹಿರಿಯ ಮುಖಂಡರು ಶ್ರೀ ಎಂ.ಟಿ. ಕೃಷ್ಣೇಗೌಡರಿಗೆ ಸಂಪೂರ್ಣ ಬೆಂಬಲ ಸೂಚಿಸಿದರು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಮೂಲೆ ಹೊಸಹಳ್ಳಿಯ ಹಿರಿಯ ಮುಖಂಡರು, ಯುವಕ ಮಿತ್ರರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಆಗಮಿಸಿ ಸಮಾಲೋಚ���ೆ ನಡೆಸಿದರು. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಎಲ್ಲಾ ಆಪ್ತರು ಸಹ ಬೆಂಬಲ ಸೂಚಿಸಿದರು.
#mtkrishnegowda #arakalagudu #karnatakaelection2023
Ramadan Mubarak
I wish that the high spirits of Ramadan celebrations infuse your heart and soul with happiness and prosperity. Have a cheerful and blessed Ramadan.
ನಮ್ಮ ನಾಡಿನ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಸಮಸ್ತ ಮುಸಲ್ಮಾನ್ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಳನಹಳ್ಳಿ ಗ್ರಾಮದ ಹಿರಿಯ ಮುಖಂಡರು, ಪ್ರಮುಖ ನಾಯಕರು, ಬೆಂಬಲಿಗರು ಹಾಗೂ ಕ��ರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾಳನಹಳ್ಳಿಯ ಸಮಸ್ಥ ಜನರಿಂದ ಭಾರೀ ಬೆಂಬಲ ವ್ಯಕ್ತವಾಯಿತು.
#mtkrishnegowda #arakalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ರಾಮನಾಥಪುರದಲ್ಲಿಂದು ಪ್ರಮುಖ ನಾಯಕರು, ಹಿರಿಯ ಮುಖಂಡರು, ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಾಯಿತು.
#mtkrishnegowda#arakalagudu#KarnatakaElection2023
ಅ���ಕಲಗೂಡು ವಿಧಾನಸಭಾ ಕ್ಷೇತ್ರದ ಮಲ್ಲಿಪಟ್ಟಣದ ಹಿರಿಯ ಮುಖಂಡರು ಹಾಗೂ ಪ್ರಮುಖರ ಜೊತೆ ಚುನಾವಣೆಯ ಹಿನ್ನೆಲೆಯಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ಸಂಧರ್ಭದಲ್ಲಿ ಮಲ್ಲಪಟ್ಟಣದ ಪ್ರಮುಖ ನಾಯಕರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#mtkrishnegowda #arkalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಾದಾಪುರ ಗ್ರಾಮದ ಶೇಷೇಗೌಡರ ಮೊಮ್ಮಗಳ ಹುಟ್ಟುಹಬ್ಬ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾಗಿ ಕುಟುಂಬ ವರ್ಗದವರೊಡನೆ ಭೋಜನ ಸ್ವೀಕರಿಸಲಾಯಿತು. ಈ ಸಂಧರ್ಭದಲ್ಲಿ ಮಾದಾಪುರದ ಗ್ರಾಮಸ್ಥರು ಪ್ರೀತಿ ಪೂರ್ವಕ ಸ್ವಾಗತ ಕೋರಿ ಶುಭ ಹಾರೈಸಿದರು.
#mtkrishnegowda#arakalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ರಾಮನಾಥಪುರ ಹಿರಿಯ ಮುಖಂಡರು, ಬೆಂಬಲಿಗರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತ�� ಚುನಾವಣೆಯ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಲಾಯಿತು.
#mtkrishnegowda #arakalagudu #Elections2023
ಆತ್ಮೀಯರೇ
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ನಮ್ಮ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದು ಕ್ಷೇತ್ರದ ಹಿರಿಯ ಮುಖಂಡರು, ಕಾರ್ಯಕರ್ತರು, ಸಮಸ್ತ ಸಾರ್ವಜನಿಕರು ಹಾಗೂ ನಮ್ಮೆಲ್ಲ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ