ಶಿವಭಕ್ತಿಯ ಶಿಖರ!
ಕೊಯಮತ್ತ��ರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. @SadhguruJV ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.
ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ ಹೆಸರಿಟ್ಟು, ಆನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್ ಅಂತ ಹೆಸರಿಟ್ಟರು.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರು���ುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ.
ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ.
ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ.
#Finance #MicroFinance #Loans
ಮುಖ್ಯಮಂತ್ರಿ @siddaramaiah ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ @nsitharaman ಅವರನ್ನು ಭೇಟಿಯಾಗಿ ನಬಾರ್ಡ್ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿ��ಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದರು.
ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕರಾದ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷರಾಗಿದ್ದ ನಗರಸಭಾ ಸದಸ್ಯ ವಿ.ಕದಿರೇಶಿ ಹಾಗೂ ಅವರ ಪುತ್ರ ಬಿಜೆಪಿಯ ಹ���ಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಮಂಜುನಾಥ್, ಹಾಲಿ ಬಿಜೆಪಿ ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು, ರಾಜಕೀಯ ಭವಿಷ್ಯ ಉಜ್ವಲವಾಗಿರಲೆಂದು ಶುಭ ಹಾರೈಸಿದೆ.
भारत की जनता ने संविधान और लोकतंत्र को बचा लिया है।
देश की वंचित और गरीब आबादी अपने अधिकारों की रक्षा के लिए INDIA के साथ खड़ी हो गयी।
गठबंधन के सभी साथियों और कांग्रेस के बब्बर शेर कार्यकर्ताओं को बधाई।
ಇಂದು ಶ��ವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ.
ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್. @BJP4Karnataka ಪಕ್ಷದಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಲೆಗಾಗಲಿ ಏನೇನೂ ಪ್ರಯೋಜನವಿಲ್ಲ. 1/4
#LokSabhaElection2024
#ಸುಳ್ಳಿನಸರದಾರ_ಮೋದಿ
#CongressGuarantee
My best wishes to Shri. @RahulGandhi on being selected as the Congress candidate from Rae Bareli, a seat which has always represented justice & hope from Smt. Sonia Gandhi ji's tenures.
You have raised the injustices being faced by our country through Congress Party's Bharat Jodo Yatra, seeking upholding of democratic values, which I am confident will soon resonate all across the nation & be a part of India's great new future.
ಶಿವಮೊಗ್ಗದಲ್ಲಿ ನಡೆದ ಬೃಹತ್ ಪ್ರಜಾಧ್ವನಿ ಜನ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ @kharge, ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar, ಮುಖ್ಯಮಂತ್ರಿ @siddaramaiah, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಬಂಡಾರಿ, ಸಚಿವರಾದ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ ಸಂಗಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
I congratulate former PM Shri HD Devegowda for voicing his support to our "Namma Niru Namma Hakku" struggle and seeking collective effort, which shows that other parties have also realised the importance of the speedy implementation of the Mekedatu Project.
Our state is grappling with a serious drinking water crisis and my fellow Kannadigas know that our struggle has been real.
I wish the BJP led Central Govt would have given its permission during their tenure so that we would have been able to tide over the legal issues hindering the project's implementation.
We Kannidagas are committed to the speedy execution of the Mekedatu Project - Namma Neeru, Namma Hakku.
#NammaNeeruNammaHakku
ರಾಜ್ಯಕ್ಕೆ ಬರಬೇಕಾದ ರೂ.11,495 ಕೋಟಿ ರೂಪಾಯಿಯನ್ನು ಬಿಜೆಪಿಯವರ ಲೀಡರ್ಶಿಪ್ನಲ್ಲಿಯೇ ದೆಹಲಿಗೆ ಹೋಗಿ, ಪ್ರಧಾನಿ @narendramodi ಅವರ ಬಳಿ ಕೇಳೋಣ.
ಈ ಹಣವ���್ನು ��ೊಡಿಸಿದ್ರೆ ನಾನು @BJP4Karnataka ನಾಯಕರಿಗೆ ಕನ್ನಡಿಗರ ಪರವಾಗಿ ಕೋಟಿ ನಮಸ್ಕಾರ ಸಲ್ಲಿಸುತ್ತೇನೆ.
- ಮುಖ್ಯಮಂತ್ರಿ @siddaramaiah
#KarnatakaAssemblySession
ಒಕ್ಕಲಿಗ ಸಮುದಾಯದಿಂದ ನೂತನವಾಗಿ ಆಯ್ಕೆಯಾಗಿರುವ ನಿಗಮ ಮಂಡಳಿ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭೆ ಅಭ್ಯರ್ಥಿಗಳಿಗೆ ಇಂದು ಖಾಸಗಿ ಹೋಟೆಲ್'ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದೆ.
ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಈ ಸಂಬಂಧ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ನಾನು ಖುದ್ದಾಗಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ, ನಮ್ಮ ಸಚಿವರು ನೇರವಾಗಿ ಹೋಗಿ ಭೇಟಿ ಮಾಡಿದರು.
ಆದರೂ ಇಲ್ಲಿಯವರೆಗೂ ಒಂದು ಸಭೆ ಮಾಡಿಲ್ಲ. ಇದು ತಾರತಮ್ಯ ಅಲ್ಲವೇ? ಬರ ಪರಿಹಾರ ಕೇಳಿದರೆ ದೇಶ ವಿಭಜನೆ ಮಾಡಲು ಹೊರಟಿದ್ದೇವೆ ಎಂದು ಹೇಳುತ್ತಾರೆ!
- @siddaramaiah
ಕಾರ್ಯಕ್ರಮದ ನಿಮಿತ್ತ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ @narendramodi ಅವರನ್ನು ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ಬರಮಾಡಿಕೊಂಡು, ಕುಶಲೋಪರಿ ವಿಚಾರಿಸಿದೆ.
#BoeingIndiaEngineeringCentre
ನಮ್ಮ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿ ಮಹಿಳೆಯೊಬ್ಬರು ತಮ್ಮ ಬದುಕಿನಲ್ಲಿ ನೆಮ್ಮದಿಯ ದಿನಗಳನ್ನು ಕಾಣುತ್ತಿರುವುದನ್ನು ಖುಷಿಯಿಂದ ಹಂಚಿಕೊಂಡಿದ್ದಾರೆ.
ಇಂತಹ ಅಸಂಖ್ಯ ತಾಯಂದಿರ ಸ್ವಾವಲಂಬಿ ಬದುಕಿನ ಕನಸಿಗೆ ನಾವು ಬೆಂಬಲವಾಗಿ ನಿಂತಿದ್ದೇವೆ.
#ಅಭಿವೃದ್ಧಿಯ_ಗ್ಯಾರಂಟಿ_ಸರ್ಕಾರ
తెలంగాణలో ప్రజా ప్రభుత్వం కొలువు తీరింది.
బానిసత్వపు సంకెళ్లు బద్దలయ్యాయి.
ఇక తెలంగాణ స్వేచ్ఛగా ఊపిరి పీల్చుకుంటుంది.
సామాజిక న్యాయం, సమాన అభివృద్ధితో తెలంగాణ ఉజ్వలంగా వెలుగుతుంది. పేదల మొఖాలలో వెలుగులు వెల్లివిరుస్తాయి.
హక్కుల రెక్కలు విచ్చుకుంటాయి.
నా తెలంగాణ ఆకాంక్షలు నెరవేరుతాయి.
ఇది మీ ��న్న ఇస్తున్న మాట.
As Telangana steps into a new future today with Shri Revanth Reddy Garu taking oath as the Chief Minister, I congratulate him and his entire team of Cabinet Ministers.
Almost 10 years back, Smt. Sonia Gandhi ji had envisioned a prosperous new Telangana, which is going to see the light of the day starting today under the new Congress government.
I wish you all the best, fully knowing that this government is going to bring progress to each house and family in Telangana.
@revanth_anumula