ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10, 2025.
ಬೇಕಾಗುವ ದಾಖಲಾತಿಗಳು:
•ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
•ಜಾತಿ ಮತ್ತು ಆದಾಯ ಪ್ರಮಾಣ ಪತ್ರ
•ವಿಶೇಷ ಮೀಸಲಾತಿಗೆ ಬೇಕಾಗಿರುವ ಪ್ರಮಾಣ ಪತ್ರ
#departmentofminorities#Karnataka
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ
2025-26ನೇ ಶೈಕ್ಷಣಿಕ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ (ಸಿಬಿಎಸ್ ಇ ಮತ್ತು ರಾಜ್ಯ ಪಠ್ಯಕ್ರಮ) ಪ್ರವೇಶಕ್ಕೆಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10, 2025. ಹೆಚ್ಚಿನ ಮಾಹಿತಿಗಾಗಿ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡಿ.
#departmentofminorities#freeeducation
online Applications are invited for the incentive scheme for those who are studying in IITs IIITs IIMs IISc NITs etc for the year 2024-25, last date is extended upto 30.09.2024
2024-25 ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ (1 ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಅನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Online applications are invited from eligible Minority Students, Post matric and Merit-cum-means fee Reimbursement scheme for students who are studying in PUC,DIPLOMA,ITI,GRADUATION AND POST GRADUATION COUSES FOR THE YEAR 2024-25
Online applications are invited through for those students Belongs to minority communities of Karnataka State who are pursuing Ph D during the year 2024-25
https://t.co/26IcbfweEh
online Applications are invited from Minority students for the incentive scheme for those who are studying in IITs IIITs IIMs IISc NITs etc for the year 2024-25
https://t.co/fZQiBpK4YW