Meet me to know me
interesting person once you meet me you will love to meet again
Proud to be Indian
Bangalorian Kannadiga
proud to be a Indian Muslim
ಮಾನ್ಯ ಶಾಸಕರೇ,@Srinivas181ac@BZZameerAhmedK
ನಮಸ್ಕಾರ.
ತಾವು ಚುನಾವಣಾ ಸಮಯದಲ್ಲಿ ನೆಲಮಂಗಲ ತಾಲೂಕಿನಲ್ಲಿ ಶಾದಿಮಹಲ್ ನಿರ್ಮಾಣಕ್ಕೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕೆಂದು ವಿನಂತಿಸುತ್ತೇನೆ.
ಗುದ್ದಲಿ ಪೂಜೆ ಮಾಡಿ ಒಂದು ವರ್ಷವಾಗಿದೆ. ಆದರೆ ಇನ್ನೂ ಕೆಲಸ ಪ್ರಾರಂಭವಾಗಿಲ್ಲ.
ದಯವಿಟ್ಟು ಈ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸಿ,
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು.
ತ್ಯಾಗ, ಬಲಿದಾನದ ಸಂಕೇತವಾದ ಈ ಪವಿತ್ರ ಹಬ್ಬವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ.
#Bakrid
“Tujhse Milne Ka Koi Bahana Chahta Hu Mein Tujhe Apna Haal Batana Chahata Hu,
Woh Din Aakhir Kab Aayega Phir Se Ab Tujhko Apne Gale Se Lagana Chahta Hu”.
@osd_cmkarnataka Subject: Urgent request for intervention in long-pending Tatkala Potige (Immediate Mutation) application – Acknowledgement No. 23080725603973 – Applicant has passed away, issue not resolved till date
Dear Students of IGCCD,
I have been relieved from IGCCD today and Shri.Manjunath , Joint Director, has taken charge as Chief Administrative Officer of IGGCD.
I wish u all the best in your future endeavours.
@SWDGoK
@SpDavanagere Dear Manjunath sir, and Sp office Davangere thank you for being so kind and understanding during our conversation. You were a great help.
Thanks you
ದ್ವಿತೀಯ ಪಿ.ಯು.ಸಿ. ಫಲಿತಾಂಶವು ಇಂದು ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://t.co/TIb2oPGfdp ನಲ್ಲಿ ಫಲಿತಾಂಶ ವೀಕ್ಷಿಸಬಹುದು.
#PUC#Results
ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.
ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.
ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.
ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು
#BYElectionResult2024
The FST of Chikkaballapura seized cash worth 4.8 Crores. An FIR also has been lodged by the SST team of Chikkaballapura Constituency against K Sudhakar, BJP Candidate on 25.04.2024 at Madanayakanahally Police Station.